ಗ್ರಾಮ ಪಂಚಾಯಿತಿ ಫೈಟ್​: ಬಿಜೆಪಿಗೆ ಭರ್ಜರಿ ಮುನ್ನಡೆ

ಬೆಂಗಳೂರು: ರಾಜ್ಯದ 5,728 ಗ್ರಾಮ ಪಂಚಾಯಿತಿಗಳ 82,616 ಸ್ಥಾನಗಳಿಗೆ ಫಲಿತಾಂಶದ ಸಂಪೂರ್ಣ ಚಿತ್ರಣ ಇನ್ನೇನು ಕೆಲವೇ ಗಂಟೆಗಳಲ್ಲಿ ಸಿಗಲಿದೆ. ಮೂರು ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಸದ್ಯ ಅರ್ಧಕ್ಕಿಂತ ಹೆಚ್ಚು ಫಲಿತಾಂಶಗಳು ಪ್ರಕಟಗೊಂಡಿವೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ರಾತ್ರಿಯ ವೇಳೆಗೆ ಸಂಪೂರ್ಣ ಚಿತ್ರಣ ಸಿಗಲಿದೆ. Of 82616 wards in GP elections on Karnataka , @BJP4Karnataka is ahead with victory in 5344 … Continue reading ಗ್ರಾಮ ಪಂಚಾಯಿತಿ ಫೈಟ್​: ಬಿಜೆಪಿಗೆ ಭರ್ಜರಿ ಮುನ್ನಡೆ