ಹೊಡಿತಾಳೆ, ಬಡಿತಾಳೆ ನನ್​ ಹೆಂಡ್ತಿ: ಕುಡುಕಿಯಿಂದ ಪೊಲೀಸ್​ ರಕ್ಷಣೆ ಕೋರಿದ ಪತಿರಾಯ!

ಅಹಮದಾಬಾದ್: ಮದ್ಯವ್ಯಸನಿಯಿಂದ ದೌರ್ಜನ್ಯ, ಹಲ್ಲೆ ಎಂದಾಕ್ಷಣ ಎಲ್ಲರ ಕಣ್ಣೆದುರು ಬರುವುದು ಕುಡುಕ ಪತಿಯಿಂದ ಪತ್ನಿಯ ಮೇಲೆ ಹಲ್ಲೆ ಎಂದು. ಆದರೆ ಇಲ್ಲೊಂದು ಅಪರೂಪದ ಪ್ರಕರಣದಲ್ಲಿ, ಮದ್ಯವ್ಯಸನಿ ಪತ್ನಿಯ ಕಾಟ ತಾಳಲಾರದೇ ಪತಿಯೊಬ್ಬ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾನೆ. ಈ ಘಟನೆ ನಡೆದಿರುವುದು ಖೋಖ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಅಹಮದಾಬಾದ್ ನಗರದ ಮಣಿನಗರ ಪ್ರದೇಶದಲ್ಲಿ. 29 ವರ್ಷದ ಯುವಕ ಪೊಲೀಸ್​ ಠಾಣೆಗೆ ದೌಡಾಯಿಸಿ ಬಂದು, ತನ್ನ ಪತ್ನಿಯಿಂದ ರಕ್ಷಣೆ ಕೊಡಿ ಎಂದು ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದಾನೆ. ನನ್ನ … Continue reading ಹೊಡಿತಾಳೆ, ಬಡಿತಾಳೆ ನನ್​ ಹೆಂಡ್ತಿ: ಕುಡುಕಿಯಿಂದ ಪೊಲೀಸ್​ ರಕ್ಷಣೆ ಕೋರಿದ ಪತಿರಾಯ!