ಗುಜರಾತ್​ನಲ್ಲಿ 100% ಮಧ್ಯಪ್ರದೇಶದಲ್ಲಿ 80% ಅರಳುತಿದೆ ಕಮಲ

ನವದೆಹಲಿ: ಗುಜರಾತ್​ ಹಾಗೂ ಮಧ್ಯಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವಿನತ್ತ ಸಾಗಿದ್ದಾರೆ. ಗುಜರಾತ್​ನಲ್ಲಿ ಎಂಟಕ್ಕೆ ಎಂಟು ಸೀಟು ಬಿಜೆಪಿ ಭರ್ಜರಿ ಗೆಲುವಿನತ್ತ ಸಾಗಿದ್ದರೆ, ಮಧ್ಯಪ್ರದೇಶದಲ್ಲಿ 28 ಸೀಟುಗಳ ಪೈಕಿ 21ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಗುಜರಾತ್​ನ ಅಬ್ದುಸಾ, ಕರ್ಜನ್, ಮೊರ್ಬಿ, ಗಡಾಡಾ, ಧಾರಿ, ಲಿಂಬ್ಡಿ, ಕಪ್ರಡಾ ಮತ್ತು ಡ್ಯಾಂಗ್ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿದ್ದು, ಎಲ್ಲದರಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗುಜರಾತ್​ ಮುಖ್ಯಮಂತ್ರಿ ವಿಜಯ್ ರೂಪಾನಿ, ಎಲ್ಲರೂ ಜಯ ಗಳಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ. … Continue reading ಗುಜರಾತ್​ನಲ್ಲಿ 100% ಮಧ್ಯಪ್ರದೇಶದಲ್ಲಿ 80% ಅರಳುತಿದೆ ಕಮಲ