ಆಡಳಿತ ಪಕ್ಷ ಮೊಟ್ಟೆ ತಿನ್ನಲ್ಲ ಎಂದು ವ್ಯಾಪಾರಿಗಳನ್ನು ಎತ್ತಂಗಡಿ ಮಾಡ್ತೀರಾ? ಯಾರು ಏನು ತಿನ್ನಬೇಕೆಂದು ನೀವ್ಹೇಗೆ ನಿರ್ಧರಿಸುತ್ತೀರಿ? ಹೈಕೋರ್ಟ್‌ ತರಾಟೆ

ಅಹಮದಾಬಾದ್: ಬೀದಿಬದಿಗಳಲ್ಲಿ ತಳ್ಳುಗಾಡಿಗಳಲ್ಲಿ ಮಾಂಸಾಹಾರದ ಮಾರಾಟವನ್ನು ನಿಷೇಧಿಸಿರುವ ಗುಜರಾತ್‌ ಸರ್ಕಾರದ ಕ್ರಮಕ್ಕೆ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸುಮಾರು 25 ಬೀದಿ ವ್ಯಾಪಾರಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, ಪಾಲಿಕೆಯ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ವಡೋದರಾ, ಸೂರತ್, ಭಾವನಗರ, ಜುನಾಗಢ ಮತ್ತು ಅಹಮದಾಬಾದ್‌ನಲ್ಲಿ ಬೀದಿ ಬದಿಯಲ್ಲಿ ಮಾಂಸಾಹಾರ ಮಾರಾಟ ಮಾಡದಂತೆ ಈ ಹಿಂದೆ ಪಾಲಿಕೆ ಆದೇಶಿಸಿತ್ತು. ಇದನ್ನು ಉಲ್ಲಂಘಿಸಿರುವವರ ಗಾಡಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಇದರ ವಿರುದ್ಧ ವ್ಯಾಪಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ಅದಕ್ಕೆ ಅಧಿಕಾರಿಗಳನ್ನು … Continue reading ಆಡಳಿತ ಪಕ್ಷ ಮೊಟ್ಟೆ ತಿನ್ನಲ್ಲ ಎಂದು ವ್ಯಾಪಾರಿಗಳನ್ನು ಎತ್ತಂಗಡಿ ಮಾಡ್ತೀರಾ? ಯಾರು ಏನು ತಿನ್ನಬೇಕೆಂದು ನೀವ್ಹೇಗೆ ನಿರ್ಧರಿಸುತ್ತೀರಿ? ಹೈಕೋರ್ಟ್‌ ತರಾಟೆ