ಗುಲಾಬ್‌ ಚಂಡಮಾರುತ: ಮೀನುಗಾರರು ನಾಪತ್ತೆ- ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಗುಲಾಬ್ ಚಂಡಮಾರುತ ಸೃಷ್ಟಿಯಾಗಿದ್ದು, ಅದರ ಪರಿಣಾಮ ಕರ್ನಾಟಕದಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ನೈಋತ್ಯ ಮುಂಗಾರು ಜೂನ್ 1 ರಿಂದ ಸೆಪ್ಟೆಂಬರ್ 30ರ ತನಕ ಭಾರೀ ಮಳೆಗೆ ಕಾರಣವಾಗುತ್ತದೆ. ಆದರೆ ಈ ಬಾರಿ ಮುಂಗಾರು ಇನ್ನೂ 10 ದಿನಗಳ ಕಾಲ ಮಂದುವರೆಯಬಹುದು. ಈಗ ಮುಂಗಾರು ಚುರುಕುಗೊಂಡಿದ್ದು, ಹವಾಮಾನ ಇಲಾಖೆ ಮಳೆಯ ಮುನ್ನೆಚ್ಚರಿಕೆ ಕೊಟ್ಟಿದೆ. ಈಗಾಗಲೇ ಬಂಗಾಳ ಕೊಲ್ಲಿಗೆ ಗುಲಾಬ್ ಚಂಡ ಮಾರುತ ಅಪ್ಪಳಿಸಿದ್ದು, ವಿವಿಧ ರಾಜ್ಯಗಳಲ್ಲಿ ಹೈ ಅಲರ್ಟ್ … Continue reading ಗುಲಾಬ್‌ ಚಂಡಮಾರುತ: ಮೀನುಗಾರರು ನಾಪತ್ತೆ- ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಣೆ