ಕಾಂಗ್ರೆಸ್​ ನಾಯಕನಿಗೆ ವಿದಾಯ- ರಾಜ್ಯಸಭೆಯಲ್ಲಿ ಕಣ್ಣೀರಿಟ್ಟ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕೇಂದ್ರ ಸರ್ಕಾರದ ಕಾರ್ಯವನ್ನು ಹೊಗಳಿದ್ದ ಕಾಂಗ್ರೆಸ್‌ ನಾಯಕ ಗುಲಾಂ ನಬಿ ಆಜಾದ್‌ ಅವರನ್ನು ಮುಕ್ತಕಂಠದಿಂದ ನಿನ್ನೆಯಷ್ಟೇ ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಯಶಸ್ವಿಯಾಗಿ ನಡೆಸಿದ್ದಕ್ಕೆ ಕೇಂದ್ರ ಸರ್ಕಾರವನ್ನು ಆಜಾದ್​ ಹೊಗಳಿದ್ದರು. ‘ಆಜಾದ್‌ ಅವರ ಹೊಗಳಿಕೆಯ ಮಾತುಗಳನ್ನು ಕಾಂಗ್ರೆಸ್‌ ಸಕಾರಾತ್ಮಕವಾಗಿ ನೋಡಬೇಕೇ ಹೊರತೂ ಅವರನ್ನು ಜಿ-23ರ ಗುಂಪಿಗೆ ಸೇರಿಸಬಾರದು’ ಎಂದು ಹೇಳಿದ್ದರು. ಮೂಲಕ ಪಕ್ಷದಲ್ಲಿ ಆಂತರಿಕ ಸುಧಾರಣೆ ಕೋರಿ ಪತ್ರ ಬರೆದು 23 ನಾಯಕರು ‘ಬಂಡಾಯ’ ಎದ್ದಿದ್ದನ್ನು … Continue reading ಕಾಂಗ್ರೆಸ್​ ನಾಯಕನಿಗೆ ವಿದಾಯ- ರಾಜ್ಯಸಭೆಯಲ್ಲಿ ಕಣ್ಣೀರಿಟ್ಟ ಪ್ರಧಾನಿ ನರೇಂದ್ರ ಮೋದಿ