ಹಾಥರಸ್​ ಘಟನೆ: ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿ ಡಿಲೀಟ್​​- ವೈದ್ಯರ ಮೇಲೆ ಸಿಬಿಐ ಅನುಮಾನ!

ಲಖನೌ: ಉತ್ತರ ಪ್ರದೇಶದ ಹಾಥರಸ್​ನಲ್ಲಿ 19 ವರ್ಷದ ಯುವತಿಯ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣವು ನಿಗೂಢವಾಗುತ್ತಲೇ ಸಾಗಿದೆ. ಮೇಲ್ನೋಟಕ್ಕೆ ಕಾಣಿಸುವಷ್ಟು ಈ ಪ್ರಕರಣದ ಸತ್ಯಾಂಶವಿಲ್ಲ ಎನ್ನುವುದು ಸಾಬೀತಾಗುತ್ತಲೇ ಹೋಗಿದೆ. ಈ ಘಟನೆಯ ಪ್ರಮುಖ ಸಾಕ್ಷ್ಯಗಳಲ್ಲಿ ಒಂದಾಗಿರುವುದು ಆ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ್ದ ದಿನ ಆಕೆ ಯಾವ ಸ್ಥಿತಿಯಲ್ಲಿ ಇದ್ದಳು ಎಂಬುದು. ಇದರಿಂದ ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಗೆ ಒಂದಿಷ್ಟು ಸಾಕ್ಷ್ಯಾಧಾರಗಳು ಸಿಗುತ್ತಿತ್ತು. ಆದರೆ ವಿಚಿತ್ರ ಎಂದರೆ, ಆ ದಿನದ ಅಂದರೆ ಯುವತಿಯನ್ನು ಆಸ್ಪತ್ರೆಗೆ ದಾಖಲು … Continue reading ಹಾಥರಸ್​ ಘಟನೆ: ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿ ಡಿಲೀಟ್​​- ವೈದ್ಯರ ಮೇಲೆ ಸಿಬಿಐ ಅನುಮಾನ!