ಬಾಲಕಿಯನ್ನು ಅಪಹರಿಸಿ ಕೂಡಿಟ್ಟಿದ್ದ ಮಹಿಳೆ: ವಾರಗಟ್ಟಲೆ ಅತ್ಯಾಚಾರ ಮಾಡಿದ 13 ಮಂದಿ ಕಾಮುಕರಿಗೆ 20 ವರ್ಷ ಜೈಲು

ಜೈಪುರ: ಸುಮಾರು 15 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿ ಸತತವಾಗಿ ಒಂಬತ್ತು ದಿನಗಳವರೆಗೆ ಸಾಮೂಹಿಕ ಅತ್ಯಾಚಾರ ಎಸಗಿ ಅಟ್ಟಹಾಸ ಮೆರೆದಿದ್ದ 13 ಮಂದಿ ಕಾಮುಕರಿಗೆ ತಲಾ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ರಾಜಸ್ಥಾನದ ಜೈಪುರ ಕೋರ್ಟ್‌ ಆದೇಶಿಸಿದೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಕಾಮುಕ ಬಾಲಕರು ಸ್ಥಳೀಯ ಬಾಲ ನ್ಯಾಯ ಮಂಡಳಿಯಲ್ಲಿ ಪ್ರತ್ಯೇಕವಾಗಿ ಪ್ರಕರಣದ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. 20 ವರ್ಷಗಳ ಜೈಲು ಶಿಕ್ಷೆಗೆ ಒಳಗಾದವರಿಗೆ ತಲಾ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಕಳೆದ ಮಾರ್ಚ್ 6 … Continue reading ಬಾಲಕಿಯನ್ನು ಅಪಹರಿಸಿ ಕೂಡಿಟ್ಟಿದ್ದ ಮಹಿಳೆ: ವಾರಗಟ್ಟಲೆ ಅತ್ಯಾಚಾರ ಮಾಡಿದ 13 ಮಂದಿ ಕಾಮುಕರಿಗೆ 20 ವರ್ಷ ಜೈಲು