ಮುಸ್ಲಿಂ ಹೆಣ್ಣುಮಕ್ಕಳಿಗೆ 18 ವರ್ಷ ಆಗದಿದ್ದರೂ ಪ್ರೌಢಾವಸ್ಥೆಗೆ ಬಂದರೆ ಮದುವೆಗೆ ಸ್ವತಂತ್ರರು; ಹೈಕೋರ್ಟ್​

ಚಂಡಿಗಢ: ಮದುವೆ ಮಾಡಲು ಹೆಣ್ಣುಮಕ್ಕಳಿಗೆ 18 ವರ್ಷ ವಯಸ್ಸಾಗಬೇಕು ಎನ್ನುವುದು ಹಿಂದೂ ಕಾನೂನು. 18 ವರ್ಷ ವಯಸ್ಸಾದ ಹಿಂದೂ ಹೆಣ್ಣುಮಕ್ಕಳು ತಮ್ಮ ಮದುವೆಗೆ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರವನ್ನು ಕಾನೂನು ನೀಡಿದೆ. ಆದರೆ ಮುಸ್ಲಿಂ ಕಾನೂನಿನ ಅನ್ವಯ ಹೆಣ್ಣುಮಕ್ಕಳು ಪ್ರೌಢಾವಸ್ಥೆ ತಲುಪಿದರೆ ಸಾಕು, ಅವರು ಯಾರನ್ನು ಬೇಕಾದರೂ ಮದುವೆಯಾಗಬಹುದು. ಈ ಬಗ್ಗೆಯೇ ತೀರ್ಪೊಂದರಲ್ಲಿ ಉಲ್ಲೇಖಿಸಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, 18 ವರ್ಷಕ್ಕಿಂತ ಕಡಿಮೆ ವಯಸ್ಸಿದ್ದರೂ ಪ್ರೌಢವಸ್ಥೆ ತಲುಪಿದ ಮುಸ್ಲಿಂ ಹೆಣ್ಣು ಮಕ್ಕಳು ತಮ್ಮ ಇಚ್ಛೆಯಂತೆ ಯಾರನ್ನ … Continue reading ಮುಸ್ಲಿಂ ಹೆಣ್ಣುಮಕ್ಕಳಿಗೆ 18 ವರ್ಷ ಆಗದಿದ್ದರೂ ಪ್ರೌಢಾವಸ್ಥೆಗೆ ಬಂದರೆ ಮದುವೆಗೆ ಸ್ವತಂತ್ರರು; ಹೈಕೋರ್ಟ್​