VIDEO: ಹಿಜಾಬ್‌ ವಿವಾದ- ಗಲಾಟೆ ಮಾಡ್ಬೇಡಿ ಎಂದು ಶಿಕ್ಷಕಿ ಮನವಿ ಮಾಡಿದ್ರೆ, ಈ ವಿದ್ಯಾರ್ಥಿನಿ ಹೇಳಿದ್ದು…

ಕಾರ್ಕಳ: ಕಳೆದ ಕೆಲ ದಿನಗಳಿಂದ ರಾಜ್ಯದ ಕೆಲವು ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಈಗ ಒಂದೊಂದೇ ವಿಡಿಯೋ, ಸಾಕ್ಷ್ಯಾಧಾರಗಳು ಹೊರಬರುತ್ತಿವೆ. ಏಕಾಏಕಿ ಭುಗಿಲೆದ್ದಿರುವ ಈ ವಿವಾದದ ಹಿಂದಿನ ಕೈವಾಡ ಯಾವುದು ಎಂಬ ಬಗ್ಗೆ ಆರೋಪ, ಪ್ರತ್ಯಾರೋಪಗಳು ಕೇಳಿಬರುತ್ತಿರುವ ನಡುವೆಯೇ ಕಾರ್ಕಳದ ಕಾಲೇಜೊಂದರಲ್ಲಿ ನಡೆದ ಗಲಾಟೆಯ ವಿಡಿಯೋ ಇದೀಗ ವೈರಲ್‌ ಆಗಿದೆ. ಮಂಗಳವಾರ (ಫೆ.8) ಎಂಜಿಎಂ ಕಾಲೇಜಿನಲ್ಲಿ ನಡೆದ ಘಟನೆಯ ವಿಡಿಯೋ ಇದಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಅಷ್ಟಕ್ಕೂ ಈ ವಿಡಿಯೋದಲ್ಲಿ ಇರುವುದು ಏನೆಂದರೆ, … Continue reading VIDEO: ಹಿಜಾಬ್‌ ವಿವಾದ- ಗಲಾಟೆ ಮಾಡ್ಬೇಡಿ ಎಂದು ಶಿಕ್ಷಕಿ ಮನವಿ ಮಾಡಿದ್ರೆ, ಈ ವಿದ್ಯಾರ್ಥಿನಿ ಹೇಳಿದ್ದು…