‘ಓದಿಗಿಂತ ಮೊದ್ಲು ಹಿಜಾಬ್‌ ಬೇಕಿದ್ರೆ ಅಜ್ಜಂದಿರು ಭಾರತದ ಬದ್ಲು ಪಾಕಿಸ್ತಾನವನ್ನೇ ಆಯ್ಕೆ ಮಾಡಿಕೊಳ್ಬೋದಿತ್ತಲ್ಲ!’

ನವದೆಹಲಿ: ಕರ್ನಾಟಕದಲ್ಲಿ ಶುರುವಾಗಿರುವ ಹಿಜಾಬ್‌ ಸಂಘರ್ಷ ವಿಶ್ವಾದ್ಯಂತ ಕಾಳ್ಗಿಚ್ಚಿನಂತೆ ಹರಡಿ ಅನೇಕ ದಿನಗಳೇ ಕಳೆದವು. ಪಾಕಿಸ್ತಾನಿಗಳು ಸೇರಿದಂತೆ ಈ ವಿಷಯದ ಮಧ್ಯೆ ವಿನಾಕಾರಣ ಮೂಗು ತೂರಿಸಿ ಅಸಂಬದ್ಧ ಹೇಳಿಕೆ ನೀಡುತ್ತಾ ಹಿಜಾಬ್‌ ಸಂಘರ್ಷದ ಹಿನ್ನೆಲೆ ಕುರಿತು ಇನ್ನಷ್ಟು ಅನುಮಾನ ಹುಟ್ಟಿಹಾಕುವಂತೆ ಮಾಡುವವರ ಸಂಖ್ಯೆಯೂ ದಿನೇ ದಿನೇ ಏರುತ್ತಿದೆ. ಇದರ ನಡುವೆಯೇ ತಮಗೆ ಓದಿಗಿಂತ ಹಿಜಾಬೇ ಮುಖ್ಯ ಎನ್ನುತ್ತಿರುವ ಕೆಲವು ವಿದ್ಯಾರ್ಥಿನಿಯರ ನಡೆಯ ಬಗ್ಗೆ ಸಾಕಷ್ಟು ಚರ್ಚೆಗಳು ಶುರುವಾಗಿದೆ. ಪ್ರಾಣ ಬಿಡ್ತೇವೆಯೇ ಹೊರತು ಧರ್ಮ ಬಿಡುವುದಿಲ್ಲ ಎಂದು ವಿದ್ಯಾರ್ಥಿನಿಯರು … Continue reading ‘ಓದಿಗಿಂತ ಮೊದ್ಲು ಹಿಜಾಬ್‌ ಬೇಕಿದ್ರೆ ಅಜ್ಜಂದಿರು ಭಾರತದ ಬದ್ಲು ಪಾಕಿಸ್ತಾನವನ್ನೇ ಆಯ್ಕೆ ಮಾಡಿಕೊಳ್ಬೋದಿತ್ತಲ್ಲ!’