‘ವಾರದಲ್ಲೇ ನೀನು ಫಿನಿಷ್‌, ನಿನ್ನ ತಾಯಿ ಪತಿವ್ರತೆ ಆಗಿದ್ರೆ ತಪ್ಪಿಸು ನೋಡುವ…’ ವಿದ್ಯಾರ್ಥಿಗೆ ವಿದೇಶಗಳಿಂದ ಬೆದರಿಕೆ!

ಮಂಗಳೂರು: ಹಿಜಾಬ್ ವಿಚಾರದಲ್ಲಿ ಸಂಘರ್ಷಕ್ಕಿಳಿದ ಎಬಿವಿಪಿ ವಿದ್ಯಾರ್ಥಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಮಂಗಳೂರಿನ ರಥಬೀದಿ ಪದವಿ ಕಾಲೇಜಿನ ವಿದ್ಯಾರ್ಥಿ ಸಾಯಿ ಸಂದೇಶ್‌ಗೆ ಈ ಬೆದರಿಕೆ ಕಾಲ್‌ಗಳು ಬರುತ್ತಿವೆ. ವಿದೇಶಗಳಿಂದ, ‌ಇನ್ಸ್ಟಾಗ್ರಾಮ್, ವಾಟ್ಸ್‌ಆ್ಯಪ್‌ ಮೂಲಕ ಹತ್ತಾರು ಕಾಲ್‌ಗಳು ಬರುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ‘ನಿನ್ನ ಫುಲ್ ಡಿಟೈಲ್ ಸಿಕ್ಕಿದೆ, ಎಲ್ಲಿಂದ ಬರ್ತೀಯಾ, ಎಲ್ಲಿಂದ ಹೋಗ್ತೀಯಾ ಅಂತ, ‘ನಿನ್ನ ತಾಯಿ ಪತಿವ್ರತೆ ಆಗಿದ್ದರೆ ನಮ್ಮ ಕೈಯಿಂದ ತಪ್ಪಿಸು ನೋಡುವ’ ‘ಒಂದು ವಾರದೊಳಗೆ ನಿನ್ನ ಗೇಮ್ ಫಿನಿಷ್‌ ಮಾಡುತ್ತೇವೆ’ ಎಂದೆಲ್ಲಾ ಬೆದರಿಕೆ … Continue reading ‘ವಾರದಲ್ಲೇ ನೀನು ಫಿನಿಷ್‌, ನಿನ್ನ ತಾಯಿ ಪತಿವ್ರತೆ ಆಗಿದ್ರೆ ತಪ್ಪಿಸು ನೋಡುವ…’ ವಿದ್ಯಾರ್ಥಿಗೆ ವಿದೇಶಗಳಿಂದ ಬೆದರಿಕೆ!