‘ಅನುಭವವಿಲ್ಲದ ಸಚಿವ… ಹಠಮಾರಿ ಸಿಎಂ.. ಈಶ್ವರಪ್ಪ ಖಾತೆಯ ಹಣ ಕಾಣತ್ತೆ, ಸಮಸ್ಯೆ ಗೊತ್ತಾಗಲ್ವಾ?’

ಬೆಂಗಳೂರು: ಸಿಎಂಗೆ ಈಶ್ವರಪ್ಪ ನವರ ಖಾತೆಯಲ್ಲಿರುವ ಹಣ ಕಾಣತ್ತೆ, ಆದರೆ ಈ ಸಮಸ್ಯೆ ಬಗೆಹರಿಸುವುದು ಗೊತ್ತಾಗಲ್ವಾ? ಎಂದು ಮಾಜಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹರಿಹಾಯ್ದಿದ್ದಾರೆ. ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ನೌಕರರನ್ನು ನಡೆಸಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ. ಮಾನಸಿಕವಾಗಿ ಬಿಜೆಪಿಯವರಿಗೆ ಇಂಥ ಸಂಸ್ಥೆ ಇರಬಾರದು ಎನ್ನುವುದೇ ಚಿಂತನೆ. ಖಾಸಗೀಕರಣ ಮಾಡುವ ದಿಕ್ಕಿನಲ್ಲಿ ಇವರು ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು. ಅನುಭವ ಇಲ್ಲದ ಸಾರಿಗೆ ಸಚಿವ, ಹಠಮಾರಿ ಸಿಎಂ ಇಂದಾಗಿ ಇಂಥ ತೊಂದರೆ ಬಂದಿದೆ … Continue reading ‘ಅನುಭವವಿಲ್ಲದ ಸಚಿವ… ಹಠಮಾರಿ ಸಿಎಂ.. ಈಶ್ವರಪ್ಪ ಖಾತೆಯ ಹಣ ಕಾಣತ್ತೆ, ಸಮಸ್ಯೆ ಗೊತ್ತಾಗಲ್ವಾ?’