ದಲಿತನ ಮದ್ವೆಯಾದೆನೆಂದು ತಂದೆಯೇ ಅರೆನಗ್ನಗೊಳಿಸಿದರು… ಕರಾಳ ಘಟನೆ ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ…

ಭೋಪಾಲ್: ಜಾತಿಯ ಹೆಸರಿನಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳಿಗೆ ಲೆಕ್ಕವೇ ಇಲ್ಲದಂತಾಗಿದೆ. ಧರ್ಮ ಧರ್ಮಗಳ ನಡುವೆ ಒಂದೆಡೆ ಹೊಡೆದಾಟ, ಬಡಿದಾಟ ನಡೆಯುತ್ತಿದ್ದರೆ, ಅದೇ ಇನ್ನೊಂದೆಡೆ ಒಂದೇ ಧರ್ಮದ ಒಳಗಿರುವ ಜಾತಿಯ ಹೆಸರಿನಲ್ಲಿ ಹೆತ್ತವರೇ ನಡೆಸುತ್ತಿರುವ ಅಮಾನವೀಯ ಕೃತ್ಯಗಳು ಇನ್ನೊಂದೆಡೆ. ಅಂಥದ್ದೇ ಒಂದು ಭಯಾನಕ, ಕರಾಳ ಘಟನೆಯನ್ನು ಮಧ್ಯಪ್ರದೇಶದ ಭೋಪಾಲ್‌ನ ಛೋಪ್ನಾ ಗ್ರಾಮದ ಯುವತಿಯೊಬ್ಬಳು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾಳೆ. ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ತಪ್ಪಿಗೆ ತಂದೆಯೇ ಮಾಡಿರುವ ಅಮಾನುಷ ಘಟನೆಗಳ ಕುರಿತು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾಳೆ. ತಮಗಿಬ್ಬರಿಗೂ … Continue reading ದಲಿತನ ಮದ್ವೆಯಾದೆನೆಂದು ತಂದೆಯೇ ಅರೆನಗ್ನಗೊಳಿಸಿದರು… ಕರಾಳ ಘಟನೆ ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ…