ಹೃತಿಕ್​​- ಕಂಗನಾ ನಡುವೆ ಲೈಂಗಿಕ ಸಂಬಂಧ: ಗೋಸ್ವಾಮಿ ಚಾಟ್​ ಸೋರಿಕೆ

ನವದೆಹಲಿ: ಟಿಆರ್​ಪಿ ತಿರುಚಿರುವ ಹಗರಣ ಸೇರಿದಂತೆ ಕೆಲವೊಂದು ಕೇಸ್​ಗಳಲ್ಲಿ ಸಿಲುಕಿರುವ ರಿಪಬ್ಲಿಕ್‌ ಟಿವಿಯ ಕಾರ್ಯನಿರ್ವಾಹಕ ಸಂಪಾದಕ ಅರ್ನಬ್‌ ಗೋಸ್ವಾಮಿ ಸದ್ಯ ಭಾರಿ ಸುದ್ದಿಯಲ್ಲಿದ್ದಾರೆ. ಇವರು ಮತ್ತು ಬ್ರಾಡ್‌ಕಾಸ್ಟ್‌ ಆಡಿಯನ್ಸ್‌ ರಿಸರ್ಚ್‌ ಕೌನ್ಸಿಲ್ ‌(ಬಾರ್ಕ್‌) ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತಾ ನಡುವಿನ ವ್ಯಾಟ್ಸ್​ಆ್ಯಪ್​ ಚಾಟ್‌ ಸೋರಿಕೆಯಾಗಿದ್ದು, ಟ್ವಿಟರ್‌ನಲ್ಲಿ ಹರಿದಾಡಿವೆ. ಸುಪ್ರಿಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರು ಗೋಸ್ವಾಮಿ ಹಾಗೂ ದಾಸ್‌ಗುಪ್ತಾ ನಡುವಿನ ವ್ಯಾಟ್ಸ್​ಆ್ಯಪ್​ ಚಾಟ್‌ ಸ್ಕ್ರೀನ್‌ಶಾಟ್‌ಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅದೀಗ ಭಾರಿ ಸದ್ದು ಮಾಡುತ್ತಿದೆ. ಇದು … Continue reading ಹೃತಿಕ್​​- ಕಂಗನಾ ನಡುವೆ ಲೈಂಗಿಕ ಸಂಬಂಧ: ಗೋಸ್ವಾಮಿ ಚಾಟ್​ ಸೋರಿಕೆ