ರಕ್ಷಣಾ ತಂತ್ರಜ್ಞಾನದಲ್ಲಿ ಭಾರತದ ಮೈಲಿಗಲ್ಲು: ಆತ್ಮನಿರ್ಭರ​ ಭಾರತದತ್ತ ದಿಟ್ಟ ಹೆಜ್ಜೆ

ಒಡಿಶಾ: ಹೈಪರ್​ಸಾನಿಕ್​ ಟೆಕ್ನಾಲಜಿ ಡೆಮನ್‌ಸ್ಟ್ರೇಟರ್ ವೆಹಿಕಲ್ (ಎಚ್‌ಎಸ್‌ಟಿಡಿವಿ) ಹಾರಾಟ ಪರೀಕ್ಷೆಯನ್ನು ಭಾರತ ನಡೆಸಿದ್ದು, ಈ ಮೂಲಕ ದೇಶೀಯ ರಕ್ಷಣಾ ತಂತ್ರಜ್ಞಾನಗಳಲ್ಲಿ ದೈತ್ಯ ಎಂದು ಕರೆಯಬಹುದಾದ ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದೆ. ಒಡಿಶಾದ ಕರಾವಳಿ ತೀರ ಪ್ರದೇಶದಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ಕ್ಷಿಪಣಿ ಉಡಾವಣಾ ಕೇಂದ್ರದಿಂದ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಹಾರಾಟ ನಡೆದಿದೆ. ಇದರೊಂದಿಗೆ ಎಚ್‌ಎಸ್‌ಟಿಡಿವಿ ಹಾರಾಟವನ್ನು ಯಶಸ್ವಿಯಾಗಿ ನಡೆಸಿದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆ ಗಳಿಸಿದೆ. ಈ ಮೊದಲು ಅಮೆರಿಕ, ರಷ್ಯಾ ಮತ್ತು … Continue reading ರಕ್ಷಣಾ ತಂತ್ರಜ್ಞಾನದಲ್ಲಿ ಭಾರತದ ಮೈಲಿಗಲ್ಲು: ಆತ್ಮನಿರ್ಭರ​ ಭಾರತದತ್ತ ದಿಟ್ಟ ಹೆಜ್ಜೆ