ಪಕ್ಕದ್ಮನೆ ಆಂಟಿ ಮೇಲೆ ಕಣ್ಣು ಹಾಕಿದ ಕಿರಾತಕ, ಗಂಡನಿಗೆ ಕೆಲ್ಸ ಕೊಡಿಸಿ ಆಸೆ ತೀರಿಸಿಕೊಂಡ: ಹುಬ್ಬಳ್ಳಿ ಪೊಲೀಸರೂ ಗಪ್​ಚುಪ್​?

ಹುಬ್ಬಳ್ಳಿ: ಪಕ್ಕದ ಮನೆಯ ಮಹಿಳೆಯೊಬ್ಬಳ ಮೇಲೆ ಕಣ್ಣು ಹಾಕಿದ ಕಿರಾತಕನೊಬ್ಬ ಆಕೆಯ ಗಂಡನನ್ನು ತನ್ನ ಮನೆಯ ಕಾರು ಚಾಲಕನನ್ನಾಗಿ ಮಾಡಿಕೊಂಡು, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ಮೌಲಾಸಾಬ್ ಮಹ್ಮದ್ ಸಾಬ್ ಹುಲಸೂರ ಎಂಬ ಕಾಮುಕನ ವಿರುದ್ಧ ಮಹಿಳೆ ಈಗ ದೂರು ದಾಖಲಿಸಿದ್ದಾರೆ. ಮಹಿಳೆಗಿಂತಲೂ ಚಿಕ್ಕವನಾಗಿರುವ ಮೌಲಾಸಾಬ್​ ಆಕೆಯ ಮೇಲೆ ಕಣ್ಣು ಹಾಕಿ ಹೇಗಾದರೂ ಅವಳನ್ನು ತನ್ನವಳನ್ನಾಗಿಸಿಕೊಳ್ಳುವ ಪ್ಲ್ಯಾನ್​ ಮಾಡಿದ್ದ. ಇದಾಗಲೇ ಮದುವೆಯಾಗಿ ಮಕ್ಕಳನ್ನು … Continue reading ಪಕ್ಕದ್ಮನೆ ಆಂಟಿ ಮೇಲೆ ಕಣ್ಣು ಹಾಕಿದ ಕಿರಾತಕ, ಗಂಡನಿಗೆ ಕೆಲ್ಸ ಕೊಡಿಸಿ ಆಸೆ ತೀರಿಸಿಕೊಂಡ: ಹುಬ್ಬಳ್ಳಿ ಪೊಲೀಸರೂ ಗಪ್​ಚುಪ್​?