ಹೈದರಾಬಾದ್​ ಪಾಲಿಕೆ ರಿಸಲ್ಟ್​: ಮಾಜಿ ಮೇಯರ್​ಗೆ ವಿಜಯದ ಮಾಲೆ- ಬಿಜೆಪಿಗೆ ಮುನ್ನಡೆ

ಹೈದರಾಬಾದ್: ಭಾರೀ ಕುತೂಹಲ ಮೂಡಿಸಿರುವ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶದ ಮತಎಣಿಕೆ ಕಾರ್ಯ ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. 8, 152 ಸಿಬ್ಬಂದಿ ಮತ ಎಣಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆಯೇ, ಮೊದಲ ಫಲಿತಾಂಶ ಹೊರಬಂದಿದೆ. ಮಾಜಿ ಮೇಯರ್, ಎಂಐಎಂ ಅಭ್ಯರ್ಥಿ ಮೊಹಮ್ಮದ್ ಮಾಜೀದ್ ಹುಸೇನ್ ಅವರು ಗೆಲುವು ಸಾಧಿಸಿ ಗೆಲುವಿನ ಖಾತೆ ತೆರೆದಿರುವುದಾಗಿ ವರದಿಯಾಗಿದೆ. ಇವರು ಹೈದರಾಬಾದ್ ಕಂಡ ಅತ್ಯಂತ ಕಿರಿಯ ವಯಸ್ಸಿನ ಮೇಯರ್ ಎನಿಸಿಕೊಂಡವರು. ಇದೇ ಮೊದಲ ಬಾರಿಗೆ ಮೆಹದಿಪಟ್ನಂನಿಂದ … Continue reading ಹೈದರಾಬಾದ್​ ಪಾಲಿಕೆ ರಿಸಲ್ಟ್​: ಮಾಜಿ ಮೇಯರ್​ಗೆ ವಿಜಯದ ಮಾಲೆ- ಬಿಜೆಪಿಗೆ ಮುನ್ನಡೆ