ನನ್ನ ಅಂಗಾಂಗ ದಾನ ಮಾಡಲು ಪ್ರತಿಜ್ಞೆ ಮಾಡಿರುವೆ: ಟ್ವಿಟರ್​ನಲ್ಲಿ ಹೇಳಿಕೊಂಡ ಅಮಿತಾಭ್

ನವದೆಹಲಿ: ಖ್ಯಾತ ಬಾಲಿವುಡ್​ ತಾರೆ ಅಮಿತಾಭ್​ ಬಚ್ಚನ್​ ಅವರು ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಾಗಿದ್ದಾರೆ. ನಾನು ಪ್ರತಿಜ್ಞೆ ಮಾಡಿರುವ ಅಂಗದಾನಿ ಎಂದು ತಮ್ಮ ಟ್ವಿಟರ್​ ಖಾತೆಯಲ್ಲಿ ಹೇಳಿಕೊಳ್ಳುವ ಮೂಲಕ ಭರಪೂರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನೈಸರ್ಗಿಕ ವಿಪತ್ತು ಅಥವಾ ಯಾವುದೇ ಕಷ್ಟಕರ ಪರಿಸ್ಥಿತಿಯ ಸಂದರ್ಭಗಳಲ್ಲಿ ಮುಂದೆ ಬಂದು ಅನೇಕ ರೀತಿಯ ಸಹಾಯಹಸ್ತ ಚಾಚುತ್ತಿರುವ ಬಿಜ್​-ಬಿ ಇದೀಗ ತಮ್ಮ ಅಂಗವನ್ನು ದಾನ ಮಾಡುವುದಾಗಿ ಘೋಷಣೆ ಮಾಡಿರುವುದು ಲಕ್ಷಾಂತರ ಅಭಿಮಾನಿಗಳ ಮನಸ್ಸನ್ನು ಗೆದ್ದಿದೆ. ಈಗಾಗಲೇ ತಾವು ಅಂಗದಾನ ಮಾಡಲು ನಿರ್ಧರಿಸಿರುವುದಾಗಿ ಅವರು … Continue reading ನನ್ನ ಅಂಗಾಂಗ ದಾನ ಮಾಡಲು ಪ್ರತಿಜ್ಞೆ ಮಾಡಿರುವೆ: ಟ್ವಿಟರ್​ನಲ್ಲಿ ಹೇಳಿಕೊಂಡ ಅಮಿತಾಭ್