ಪೊಲೀಸ್‌ ಠಾಣೆ ಮೆಟ್ಟಿಲೇರಿದ ಐಎಎಸ್‌ ದಂಪತಿ ಫಸ್ಟ್‌ನೈಟ್ ಕೇಸ್‌! 32 ವರ್ಷಗಳ ಬಳಿಕ ದೂರು

ಲಖನೌ: ಐಎಎಸ್‌ ದಂಪತಿಯ ಮೊದಲ ರಾತ್ರಿಯ ವಿವಾದ ಮದುವೆಯಾಗಿ 32 ವರ್ಷಗಳ ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ. ಬಾಲಾ ಪ್ರಸಾದ್‌ ಅಶ್ವಥಿ ಹಾಗೂ ಅವರ ಪತ್ನಿಯ ವಿವಾದ ಇದಾಗಿದೆ. ಇವರಿಬ್ಬರೂ ಐಎಎಸ್‌ ಅಧಿಕಾರಿಗಳಾಗಿದ್ದು ಬಾಲಾ ಅವರು ಇದೀಗ ನಿವೃತ್ತರಾಗಿದ್ದಾರೆ. ತಮ್ಮ ಪತಿ ದೈಹಿಕ ಹಾಗೂ ಮಾನಸಿಕವಾಗಿ ಇಷ್ಟು ವರ್ಷಗಳು ತಮಗೆ ಹೇಗೆಲ್ಲಾ ಹಿಂಸೆ ನೀಡಿದರು ಎಂಬ ಬಗ್ಗೆ ಪತ್ನಿ ಪೊಲೀಸರಲ್ಲಿ ಅಳಲು ತೋಡಿಕೊಂಡಿದ್ದಾರೆ. ತಾವು ಮೊದಲ ರಾತ್ರಿ ಪಟ್ಟಿರುವ ಕಷ್ಟದಿಂದ … Continue reading ಪೊಲೀಸ್‌ ಠಾಣೆ ಮೆಟ್ಟಿಲೇರಿದ ಐಎಎಸ್‌ ದಂಪತಿ ಫಸ್ಟ್‌ನೈಟ್ ಕೇಸ್‌! 32 ವರ್ಷಗಳ ಬಳಿಕ ದೂರು