‘ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ’

ಬೆಂಗಳೂರು: ರಾಜ್ಯದ ಹಳೇ ಮೈಸೂರು ಭಾಗದ ವಿವಿಧೆಡೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಸರ್ಕಾರವು ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಇಂದಿಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದರು. ಕೆಆರ್‌ಎಸ್‌ ನಿರ್ಮಾಣದ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್‌, ಸರ್‌ ಎಂ. ವಿಶ್ವೇಶ್ವರಯ್ಯ ಮುಂತಾದ ಮಹನೀಯರ ಶ್ರಮವಿದೆ. ಲಕ್ಷ ಎಕರೆಗೂ ಅಧಿಕ ಭೂಮಿಗೆ ಕೆಆರ್‌ಎಸ್‌ ನೀರುಣಿಸುತ್ತಿದೆ. … Continue reading ‘ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ’