ಸಚಿವೆಯನ್ನು ‘ಐಟಂ’ ಎಂದು ಕರೆದು ವಿವಾದ ಎಳೆದುಕೊಂಡ ಮಾಜಿ ಸಿಎಂ

ಭೋಪಾಲ್: ಬಿಜೆಪಿಗೆ ಸೇರ್ಪಡೆಯಾಗಿರುವ ಮಧ್ಯಪ್ರದೇಶ ಸರ್ಕಾರದ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ʼಐಟಂʼ ಎಂದು ಕರೆದಿದ್ದು, ಈಗ ಎಲ್ಲೆಡೆ ಆಕ್ರೋಶ ಭುಗಿಲೆದ್ದಿದೆ. ಕಾಂಗ್ರೆಸ್​ನಿಂದ ಗ್ವಾಲಿಯರ್​ನ ಡಾಬ್ರಾ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ಇಮರ್ತಿ ದೇವಿ ಸದ್ಯ ಶಿವರಾಜ್‌ ಸಿಂಗ್‌ ಚೌಹಾಣ್‌ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆಯಾಗಿದ್ದಾರೆ. ಈಗ ಹಾಲಿ ಕ್ಷೇತ್ರದಿಂದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಈ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಪರವಾಗಿ ಇಂದು ಪ್ರಚಾರ … Continue reading ಸಚಿವೆಯನ್ನು ‘ಐಟಂ’ ಎಂದು ಕರೆದು ವಿವಾದ ಎಳೆದುಕೊಂಡ ಮಾಜಿ ಸಿಎಂ