ಸೌದಿಯಲ್ಲಿ ನಡೆಯುತ್ತಿರುವ ಡಕಾರ್ ರ‍್ಯಾಲಿಯಲ್ಲಿ ಅವಘಡ: ಕೋಮಾಕ್ಕೆ ಜಾರಿದ ಕನ್ನಡದ ಕುವರ

ಸೌದಿ: ಸೌದಿ ಅರೇಬಿಯಾದಲ್ಲಿ ನಡೆಯುತ್ತಿರುವ 2021ರ ಡಕಾರ್ ರ‍್ಯಾಲಿಯು ನಾಲ್ಕನೇ ಹಂತದಲ್ಲಿ ಕನ್ನಡಿಗ ಸಿ.ಎಸ್.ಸಂತೋಷ್ ಅವರು ತೀವ್ರವಾಗಿ ಗಾಯಗೊಂಡು ಕೋಮಾಕ್ಕೆ ಜಾರಿದ್ದಾರೆ. 37 ವರ್ಷದ ಸಂತೋಷ್ ಡಕಾರ್ ರ‍್ಯಾಲಿಯಲ್ಲಿ ಭಾರತದ ಪರವಾಗಿ ಈ ಹಿಂದೆ ಆರು ಬಾರಿ ಪ್ರತಿನಿಧಿಸಿದ್ದು, ಇದು ಏಳನೇ ಬಾರಿಯಾಗಿತ್ತು. ವಿಶ್ವದ ಕಠಿಣ ಮತ್ತು ಅಪಾಯಕಾರಿ ಡಕಾರ್ ರ‍್ಯಾಲಿಲಿಯಲ್ಲಿ ಸ್ಪರ್ಧಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಇವರದ್ದು. 2021ರ ಡಕಾರ್ ರ‍್ಯಾಲಿಯ ಇಂದಿನ ಹಂತದಲ್ಲಿ ವೇ ಪಾಯಿಂಟ್ 4 ಅನ್ನು ದಾಟಿದ ನಂತರ ಹೀರೋ … Continue reading ಸೌದಿಯಲ್ಲಿ ನಡೆಯುತ್ತಿರುವ ಡಕಾರ್ ರ‍್ಯಾಲಿಯಲ್ಲಿ ಅವಘಡ: ಕೋಮಾಕ್ಕೆ ಜಾರಿದ ಕನ್ನಡದ ಕುವರ