ಭಾರತದ ಸೇನೆ ಯುದ್ಧಕ್ಕೆ ಸದಾ ರೆಡಿ- ಚೀನಾಕ್ಕೆ ತಿವಿದ ಅಮಿತ್​ ಷಾ

ನವದೆಹಲಿ: ಬಹುತೇಕ ದೇಶಗಳಿಂದ ಛೀಮಾರಿ ಹಾಕಿಸಿಕೊಳ್ಳುತ್ತಿರುವ ಚೀನಾಕ್ಕೆ ಇನ್ನೂ ಬುದ್ಧಿಬಂದಿಲ್ಲ. ಭಾರತದ ಗಡಿಯಲ್ಲಿ ಜಗಳಕ್ಕೆ ನಿಂತಿರುವ ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್, ನಿಮ್ಮ ಮನಸ್ಸು ಹಾಗೂ ಶಕ್ತಿಯನ್ನು ಯುದ್ಧಕ್ಕೆ ಸಿದ್ಧಪಡಿಸಿ ಎಂದು ಈಚೆಗಷ್ಟೇ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡಿದ್ದು, ಭಾರತೀಯ ರಕ್ಷಣಾ ಪಡೆ ಯುದ್ಧಕ್ಕೆ ಯಾವಾಗಲೂ ಸಿದ್ಧವಾಗಿದೆ. ಭಾರತದ ಸಾರ್ವಭೌತ್ವ ಹಾಗೂ ಗಡಿಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ತಿರುಗೇಟು ನೀಡಿದ್ದಾರೆ. ಪೂರ್ವ ಲಡಾಖ್‍ನಲ್ಲಿ ಪರಿಸ್ಥಿತಿ … Continue reading ಭಾರತದ ಸೇನೆ ಯುದ್ಧಕ್ಕೆ ಸದಾ ರೆಡಿ- ಚೀನಾಕ್ಕೆ ತಿವಿದ ಅಮಿತ್​ ಷಾ