ಕೋವಿಡ್‌ ಸಂಕಷ್ಟಕ್ಕೆ ಮತ್ತೊಮ್ಮೆ ಧಾವಿಸಿದ ಇನ್‌ಫೋಸಿಸ್‌- 100 ಕೋಟಿ ರೂ. ಬಿಡುಗಡೆಗೆ ಆದೇಶ

ನವದೆಹಲಿ: ಇನ್‌ಫೋಸಿಸ್‌ ಪ್ರತಿಷ್ಠಾನ ಮತ್ತೆ ಔದಾರ್ಯ ಮೆರೆದಿದೆ. ಕಳೆದ ವರ್ಷದ ಕರೊನಾ ಬಿಕ್ಕಟ್ಟಿನ ಸಮಯದಲ್ಲಿ 100 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದ ಇನ್ಫೋಸಿಸ್ ಫೌಂಡೇಶನ್ ಇದೀಗ ಈ ವರ್ಷವೂ ಮತ್ತೆ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ. ಈ ಕುರಿತು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ಬೆಂಗಳೂರಿನಲ್ಲಿ ಕೋವಿಡ್ ಆಸ್ಪತ್ರೆಗಾಗಿ 100 ಕೋಟಿ ರೂ. ನೀಡಿದ್ದ ಇನ್ಫೋಸಿಸ್ ಫೌಂಡೇಶನ್ ನೀಡಿತ್ತು. ಈ ವರ್ಷ ಪುನಃ 100 ಕೋಟಿ ರೂಪಾಯಿ ನೀಡುವುದರೊಂದಿಗೆ … Continue reading ಕೋವಿಡ್‌ ಸಂಕಷ್ಟಕ್ಕೆ ಮತ್ತೊಮ್ಮೆ ಧಾವಿಸಿದ ಇನ್‌ಫೋಸಿಸ್‌- 100 ಕೋಟಿ ರೂ. ಬಿಡುಗಡೆಗೆ ಆದೇಶ