ಹೊರಗಡೆ ಇಂಟೀರಿಯರ್​ ಡಿಸೈನಿಂಗ್​ ಬೋರ್ಡ್​- ಒಳಗಡೆ ಅಂಗಾಂಗ ಪ್ರದರ್ಶನದ ತರಬೇತಿ!

ವಡೋದರ (ಗುಜರಾತ್​): ಇಂಟೀರಿಯರ್ ಡಿಸೈನಿಂಗ್ ಆ್ಯಂಡ್ ಆರ್ಕಿಟೆಕ್ಟ್ ಹೆಸರಿನ ಬೋರ್ಡ್​ ಹಾಕಿಕೊಂಡು ಒಳಗಡೆ ಆನ್​ಲೈನ್​ ಸೆಕ್ಸ್​ ದಂಧೆ ಮಾಡುತ್ತಿರುವ ಗ್ಯಾಂಗ್​ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ವಡೋದರ ನಗರದಲ್ಲಿ ವರ್ಚುವಲ್ ಸೆಕ್ಸ್ ದಂಧೆ ನಡೆಯುತ್ತಿರುವ ಖಚಿತ ಮಾಹಿತಿ ಆಧರಿಸಿದ ಪೊಲೀಸರು ದಾಳಿ ನಡೆಸಿ ದಂಧೆಯ ಮಾಸ್ಟರ್ ಮೈಂಡ್ ನೀಲೇಶ್ ಗುಪ್ತಾ ಸೇರಿದಂತೆ ಕೆಲವರನ್ನು ಬಂಧಿಸಿದ್ದಾರೆ. ಇಲ್ಲಿ ಬೇರೆ ರಾಜ್ಯಗಳಿಂದ ಬರುತ್ತಿದ್ದ ಯುವತಿಯರ ಸಂಖ್ಯೆ ಹೆಚ್ಚಾಗುತ್ತಿತ್ತು. ಇಂಟೀರಿಯರ್ ಡಿಸೈನಿಂಗ್ ಆ್ಯಂಡ್ ಆರ್ಕಿಟೆಕ್ಟ್ ಕೋರ್ಸ್​ ಕಲಿಯಲು ಯುವತಿಯರು ಬರುತ್ತಿದ್ದಾರೆ ಎಂದೇ ಮೊದಲು … Continue reading ಹೊರಗಡೆ ಇಂಟೀರಿಯರ್​ ಡಿಸೈನಿಂಗ್​ ಬೋರ್ಡ್​- ಒಳಗಡೆ ಅಂಗಾಂಗ ಪ್ರದರ್ಶನದ ತರಬೇತಿ!