ಉಪ ಚುನಾವಣೆ ಎಫೆಕ್ಟ್​! ಕಾಂಗ್ರೆಸ್ ಪ್ರಧಾನ ಕಚೇರಿ ಮೇಲೆ ಐಟಿ ದಾಳಿ: ₹ 8.5 ಲಕ್ಷ ವಶಕ್ಕೆ

ಪಟ್ನಾ: ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಇದೀಗ ಅಕ್ರಮಗಳು ಶುರುವಾಗತೊಡಗಿವೆ. ಮತದಾರರನ್ನು ಓಲೈಸಿಕೊಳ್ಳಲು ಬಗೆಬಗೆ ಆಮಿಷಗಳನ್ನು ಒಡ್ಡಲು ಸದ್ದಿಲ್ಲದೇ ಕೆಲವು ಕಡೆಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಆದಾಯ ತೆರಿಗೆ ಅಧಿಕಾರಿಗಳೂ ಹದ್ದಿನ ಕಣ್ಣು ಇಟ್ಟಿದ್ದಾರೆ. ಇದೀಗ ಬಿಹಾರದ ಕಾಂಗ್ರೆಸ್ ಪ್ರಧಾನ ಕಚೇರಿ ಸದಾಕತ್ ಆಶ್ರಮದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿ ಹಣ ಇಟ್ಟಿರುವ ಕುರಿತಂತೆ ಮಾಹಿತಿ ಬಂದಿದ್ದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಅಧಿಕಾರಿಗಳಿಗೆ ಕಚೇರಿಯ ಆವರಣದ ಪಾರ್ಕಿಂಗ್‍ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 8.5 ಲಕ್ಷ … Continue reading ಉಪ ಚುನಾವಣೆ ಎಫೆಕ್ಟ್​! ಕಾಂಗ್ರೆಸ್ ಪ್ರಧಾನ ಕಚೇರಿ ಮೇಲೆ ಐಟಿ ದಾಳಿ: ₹ 8.5 ಲಕ್ಷ ವಶಕ್ಕೆ