VIDEO: ಬೆಲ್ಲಿ ಡಾನ್ಸ್​ ಹರಿಬಿಟ್ಟು ಅಭಿಮಾನಿಗಳ ಹುಚ್ಚೆಬ್ಬಿಸಿದ ನಟಿ ಜಾಹ್ನವಿ ಕಪೂರ್​

ಮುಂಬೈ: 80-90ರ ದಶಕಗಳಲ್ಲಿ ಇಡೀ ಚಿತ್ರರಂಗವನ್ನೇ ಆಳಿದ ಬಾಲಿವುಡ್​ ತಾರೆ ಶ್ರೀದೇವಿ ನಟನೆಗೆ ಮಾತ್ರವಲ್ಲದೇ, ನೃತ್ಯದಲ್ಲೂ ಸಾಕಷ್ಟು ಹೆಸರು ಮಾಡಿದವರು. ಇದೀಗ ಅದೇ ಹಾದಿಯನ್ನು ಅವರ ಪುತ್ರಿ ಜಾನ್ಹವಿ ಕಪೂರ್​ ತುಳಿಯುತ್ತಿದ್ದಾರೆ. ಇದಾಗಲೇ ನಟನೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಜಾಹ್ನವಿ ಇದೀಗ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ತಾವು ಬೆಲ್ಲಿ ಡಾನ್ಸ್​ ಮಾಡಿರುವ ವಿಡಿಯೋ ಪೋಸ್ಟ್​ ಮಾಡುವ ಮೂಲಕ ಅಭಿಮಾನಿಗಳಲ್ಲಿ ಹುಚ್ಚೆಬ್ಬಿಸಿದ್ದಾರೆ. ಬಾಲಿವುಡ್​ ನಟಿ ಕರೀನಾ ಕಪೂರ್ ಅಭಿನಯದ ಸಿನಿಮಾ ಅಶೋಕ ಚಿತ್ರದ ಸನ್​ ಸನನ್​ ಹಾಡಿಗೆ ಬೆಲ್ಲಿ … Continue reading VIDEO: ಬೆಲ್ಲಿ ಡಾನ್ಸ್​ ಹರಿಬಿಟ್ಟು ಅಭಿಮಾನಿಗಳ ಹುಚ್ಚೆಬ್ಬಿಸಿದ ನಟಿ ಜಾಹ್ನವಿ ಕಪೂರ್​