ಲವರ್​ ಜತೆ ಮದುವೆಗೆ ಸಿದ್ಧಳಾಗಿದ್ದ ಸಿಡಿ ಲೇಡಿ: ಉತ್ತರ ಕರ್ನಾಟಕದ ಇಂಜಿನಿಯರಿಂಗ್​ ಯುವತಿಯ ಸ್ಟೋರಿ ಇದು…

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿಯ ಸಿ.ಡಿ ಕೇಸ್​ ಕ್ಷಣಕ್ಷಣಕ್ಕೂ ಕುತೂಹಲದ ತಿರುವು ಪಡೆದುಕೊಳ್ಳುತ್ತಿದೆ. ಇದಾಗಲೇ ಕೆಲವರನ್ನು ವಿಶೇಷ ತನಿಖಾ ತಂಡದ (ಎಸ್​ಐಟಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, ಇನ್ನು ಕೆಲವರಿಗಾಗಿ ಜಾಲ ಬೀಸಿದ್ದಾರೆ. ಈ ನಡುವೆಯೇ ಸಿ.ಡಿಯಲ್ಲಿ ಇರುವ ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿಗೂ ತನಿಖಾಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದಾರೆ. ಘಟನೆಯ ನಂತರದ ಬೆಳವಣಿಗೆಗಳ ಬಳಿಕ ಕಾಣೆಯಾಗಿದ್ದ ಯುವತಿ, ಕೊನೆಗೂ ಸಿಕ್ಕಿದ್ದು, ಆಕೆಯನ್ನು ವಿಚಾರಣೆ ಮಾಡುವ ಸಲುವಾಗಿ ನೋಟಿಸ್​ ಜಾರಿಗೊಳಿಸಲಾಗಿದೆ. ಈ ನಡುವೆಯೇ ಈ ಯುವತಿಯ ಕುರಿತು … Continue reading ಲವರ್​ ಜತೆ ಮದುವೆಗೆ ಸಿದ್ಧಳಾಗಿದ್ದ ಸಿಡಿ ಲೇಡಿ: ಉತ್ತರ ಕರ್ನಾಟಕದ ಇಂಜಿನಿಯರಿಂಗ್​ ಯುವತಿಯ ಸ್ಟೋರಿ ಇದು…