ಬೇರೆಯವರಿಗೆ ಹೃದಯಕೊಟ್ಟಾಕೆಗೆ ಅನ್ಯಾಯ ಮಾಡಲಾರೆ ಎಂದು ಪತ್ನಿಯನ್ನು ಪ್ರಿಯಕರನಿಂದ ಒಪ್ಪಿಸಿದ ಪತಿ!

ಜಾರ್ಖಂಡ್​: ಕೆಲವೊಮ್ಮೆ ನಿಜ ಜೀವನದಲ್ಲಿಯೂ ಸಿನಿಮೀಯ ಘಟನೆಗಳು ನಡೆದುಹೋಗುತ್ತವೆ. ಅದರಲ್ಲಿಯೂ ಪ್ರೀತಿ ಪ್ರೇಮದ ವಿಷಯದಲ್ಲಿ ತ್ಯಾಗದ ಬಗ್ಗೆ ಬಂದಾಗ ಸಿನಿಮಾದಲ್ಲಿ ನಡೆಯುವುದು ನಿಜಜೀವನದಲ್ಲಿ ನಡೆಯುವುದು ಕಷ್ಟವೇ ಎನ್ನಬಹುದು. ಆದರೆ ಇಲ್ಲೊಂದು ಪ್ರಕರಣದಲ್ಲಿ ಮಾತ್ರ ಸಿನಿಮಾ ಕಥೆಯನ್ನೂ ಮೀರುವ ಪ್ರಕರಣ ನಡೆದಿದೆ. ಅದೇನೆಂದರೆ, ಜಾರ್ಖಂಡ್‍ನಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಪ್ರೀತಿಗಾಗಿ ತನ್ನ ಪ್ರೀತಿಯನ್ನು ತ್ಯಾಗ ಮಾಡಿರುವ ಘಟನೆ! ಜಾರ್ಖಂಡಿನ ರಾಂಚಿಯಲ್ಲಿ ಅಪರೂಪದ ಘಟನೆ ನಡೆದಿದೆ. ಇಲ್ಲಿ ಯುವತಿ ಬೇರೊಬ್ಬ ಯುವಕನನನ್ನು ಪ್ರೀತಿಸುತ್ತಿದ್ದಳು. ಆದರೆ ಮನೆಯವರಿಗೆ ಇದು ಇಷ್ಟವಿರಲಿಲ್ಲ. ಅವರು ಬೇರೆ … Continue reading ಬೇರೆಯವರಿಗೆ ಹೃದಯಕೊಟ್ಟಾಕೆಗೆ ಅನ್ಯಾಯ ಮಾಡಲಾರೆ ಎಂದು ಪತ್ನಿಯನ್ನು ಪ್ರಿಯಕರನಿಂದ ಒಪ್ಪಿಸಿದ ಪತಿ!