ವಿವಿಧ ಸ್ನಾತಕೋತ್ತರ ಪದವೀಧರರಿಂದ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ಎರಡೇ ದಿನ ಬಾಕಿ

ನ್ಯಾಕ್​ನಿಂದ ಎ ಮಾನ್ಯತೆ ಪಡೆದಿರುವ ಹುಬ್ಬಳ್ಳಿಯ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯು 2021-22ರ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗಲಿದೆ. ಹುದ್ದೆಗಳ ವಿವರ – ಅತಿಥಿ ಉಪನ್ಯಾಸಕ * ಕಾನೂನು -12 * ಕನ್ನಡ – 2 * ರಾಜ್ಯಶಾಸ್ತ್ರ – 1 * ಸಮಾಜಶಾಸ್ತ್ರ – 1 * ಅರ್ಥಶಾಸ್ತ್ರ – 1 * ಮ್ಯಾನೇಜ್​ವೆುಂಟ್ … Continue reading ವಿವಿಧ ಸ್ನಾತಕೋತ್ತರ ಪದವೀಧರರಿಂದ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ಎರಡೇ ದಿನ ಬಾಕಿ