ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ, ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ನ್ಯಾಷನಲ್ ಬಿಲ್ಡಿಂಗ್ಸ್ ಕನ್ಸ್ಟ್ರಕ್ಷನ್ ಕಾರ್ಪೋರೇಷನ್ (ಎನ್ಬಿಸಿಸಿ-ಇಂಡಿಯಾ) ಲಿಮಿಟೆಡ್ನಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎನ್ಬಿಸಿಸಿಯಲ್ಲಿರುವ ಹುದ್ದೆಗಳು 2 ವರ್ಷದ ಒಪ್ಪಂದಕ್ಕೆ ಒಳಪಟ್ಟಿದ್ದು, ಮೀಸಲಾತಿ ನಿಗದಿಯಾಗಿದೆ. ಅರ್ಜಿ ಸಲ್ಲಿಕೆ ವಿಧಾನವನ್ನು ಅಧಿಸೂಚನೆಯಲ್ಲಿ ಪರೀಸಿಕೊಳ್ಳಬಹುದು.
ಹುದ್ದೆ ವಿವರ
* ಜೂನಿಯರ್ ಇಂಜಿನಿಯರ್
- ಸಿವಿಲ್ - 60
- ಎಲೆಕ್ಟ್ರಿಕಲ್ - 20
* ಡೆಪ್ಯುಟಿ ಜನರಲ್ ಮ್ಯಾನೇಜರ್ (ಬ್ಯಾಕ್ಲಾಗ್) -1
ಶೈಕ್ಷಣಿಕ ಅರ್ಹತೆ: ಜೂ. ಇಂಜಿನಿಯರ್ಗೆ ಸಿವಿಲ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ನಲ್ಲಿ 3 ವರ್ಷದ ಪೂರ್ಣ ಅವಧಿಯ ಡಿಪ್ಲೊಮಾ ಮಾಡಿದ್ದು, ಕನಿಷ್ಠ ಶೇ.60 ಅಂಕ ಗಳಿಸಿರಬೇಕು. ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳು ಶೇ.55 ಅಂಕ ಗಳಿಸಿರಬೇಕು. ಯಾವುದೇ ವೃತ್ತಿ ಅನುಭವದ ಅವಶ್ಯಕತೆ ಇಲ್ಲ. ಮ್ಯಾನೇಜರ್ ಹುದ್ದೆಗೆ ಸಿವಿಲ್ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದು, ಕನಿಷ್ಠ ಶೇ.60 ಅಂಕ ಪಡೆದಿರಬೇಕು. ವೃತ್ತಿ ಅನುಭವ ಕೇಳಲಾಗಿದೆ.
ವಯೋಮಿತಿ: ಗರಿಷ್ಠ 28 ವರ್ಷ. ಮ್ಯಾನೇಜರ್ಗೆ ಗರಿಷ್ಠ 46 ವರ್ಷ.
ವೇತನ: ಜೂ. ಇಂಜಿನಿಯರ್ಗೆ ಮಾಸಿಕ 27,270 ರೂ. ವೇತನ ಇದೆ. ಮ್ಯಾನೇಜರ್ಗೆ ಮಾಸಿಕ 70 ಸಾವಿರದಿಂದ 2 ಲಕ್ಷ ರೂ. ವೇತನ ಇದೆ.
ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ, ಅಂಗವಿಕಲ ಹಾಗೂ ಸಂಸ್ಥೆಯ ನೌಕರರನ್ನು ಹೊರತು ಪಡಿಸಿ ಉಳಿದ ಅಭ್ಯರ್ಥಿಗಳು 500 ರೂ. ಶುಲ್ಕ ಪಾವತಿಸತಕ್ಕದ್ದು. ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಕ್ ಪಾವತಿ ಹೊರತು ಪಡಿಸಿ ಇತರ ಪಾವತಿಗೆ ಅವಕಾಶ ಇರುವುದಿಲ್ಲ.
ಸೂಚನೆ: ಆನ್ಲೈನ್ ಅರ್ಜಿಗಳಿಗೆ ಮಾತ್ರ ಮಾನ್ಯತೆ ಇದೆ. ಲಿಖಿತ ಪರೀಕ್ಷೆ/ ಸಂದರ್ಶನಕ್ಕೆ ಹಾಜರಾಗುವ ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳಿಗೆ 3ನೇ ದರ್ಜೆಯ ರೈಲ್ವೆ ಭತ್ಯೆ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಸಲ್ಲಿಕೆಯಾಗುವ ಅರ್ಜಿಗಳನ್ನು ಆಧರಿಸಿ ಜೂ. ಇಂಜಿನಿಯರ್ ಹುದ್ದೆಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ನಂತರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಕೊನೇ ದಿನ: 14.4.2022
ಅಧಿಸೂಚನೆಗೆ: https://bit.ly/3uoAx7Q
ಮಾಹಿತಿಗೆ: http://www.nbccindia.in

ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ, ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ನ್ಯಾಷನಲ್ ಬಿಲ್ಡಿಂಗ್ಸ್ ಕನ್ಸ್ಟ್ರಕ್ಷನ್ ಕಾಪೋರ್ರೇಷನ್ (ಎನ್ಬಿಸಿಸಿ-ಇಂಡಿಯಾ) ಲಿಮಿಟೆಡ್ನಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎನ್ಬಿಸಿಸಿಯಲ್ಲಿರುವ ಹುದ್ದೆಗಳು 2 ವರ್ಷದ ಒಪ್ಪಂದಕ್ಕೆ ಒಳಪಟ್ಟಿದ್ದು, ಮೀಸಲಾತಿ ನಿಗದಿಯಾಗಿದೆ. ಅರ್ಜಿ ಸಲ್ಲಿಕೆ ವಿಧಾನವನ್ನು ಅಧಿಸೂಚನೆಯಲ್ಲಿ ಪರೀಸಿಕೊಳ್ಳಬಹುದು.