ವಿಜಯಪುರ-ಬಾಗಲಕೋಟೆ ಹಾಲು ಒಕ್ಕೂಟದಿಂದ 39 ಹುದ್ದೆಗಳಿಗೆ ಆಹ್ವಾನ: ಲಕ್ಷ ರೂ.ವರೆಗೆ ಸಂಬಳ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ವಿವಿಧ ವೃಂದಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಒಟ್ಟು ಹುದ್ದೆಗಳು: 39 ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. ಎಲ್ಲ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ1, 2ಎ, 2ಬಿ, 3ಎ, 3ಬಿ, ಇತರೆ, ಮಹಿಳಾ, ಮಾಜಿ ಸೈನಿಕ, ಗ್ರಾಮೀಣ, ಕನ್ನಡ ಮಾಧ್ಯಮ, ಅಂಗವಿಕಲ ಹಾಗೂ ಯೋಜನಾ ನಿರಾಶ್ರಿತರು … Continue reading ವಿಜಯಪುರ-ಬಾಗಲಕೋಟೆ ಹಾಲು ಒಕ್ಕೂಟದಿಂದ 39 ಹುದ್ದೆಗಳಿಗೆ ಆಹ್ವಾನ: ಲಕ್ಷ ರೂ.ವರೆಗೆ ಸಂಬಳ