ಸಿಪಿಎಂ ‘ಗೂಂಡಾ’ನಿಂದ ಮಗು ಕಳೆದುಕೊಂಡಾಕೆ ಈಗ ಬಿಜೆಪಿ ನಾಯಕಿ

ತಿರುನಂತಪುರ: ಇದು 2018ರ ವೇಳೆ. ಜ್ಯೋತ್ಸ್ನಾ ಜೋಸ್‌ ಎಂಬ ಕೇರಳದ ಕಲ್ಲಿಕೋಟೆಯ ಬಾಲುಸ್ಸೆರಿ ಯುವತಿ ನಾಲ್ಕೂವರೆ ತಿಂಗಳ ಗರ್ಭಿಣಿಯಾಗಿದ್ದರು. ಇವರ ಪತಿ ಮತ್ತು ಪಕ್ಕದ ಮನೆಯ ವ್ಯಕ್ತಿಯ ನಡುವೆ ಅದೇನೋ ಗಲಾಟೆಯಲ್ಲಿ ಮಾತಿನ ಚಕಮಕಿ ಶುರುವಾಗಿತ್ತು. ಅದೇ ಸಂದರ್ಭದಲ್ಲಿ ಪಕ್ಕದ ಮನೆಯ ವ್ಯಕ್ತಿಯ ಬೆಂಬಲಿಗರಿಬ್ಬರು ಬಂದು ಜ್ಯೋತ್ಸ್ನ್ಯಾ ಅವರ ಪತಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದರು. ಅವರಲ್ಲಿ ಒಬ್ಬ ಸಿಪಿಎಂ ನಾಯಕ ಥಾಂಬೆ. She is Smt Jyotsna Jose . Kicked by a CPM … Continue reading ಸಿಪಿಎಂ ‘ಗೂಂಡಾ’ನಿಂದ ಮಗು ಕಳೆದುಕೊಂಡಾಕೆ ಈಗ ಬಿಜೆಪಿ ನಾಯಕಿ