ಕಾಬುಲ್‌ ವಿಮಾನ ನಿಲ್ದಾಣದಲ್ಲಿ ಶೂಟ್‌ಔಟ್‌: ಐವರ ಸಾವು- ಪ್ರಾಣ ಉಳಿಸಿಕೊಳ್ಳಲು ಬಂದು ಹೆಣವಾದರು!

ಕಾಬುಲ್‌: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬರುತ್ತಿರುವ ನಡುವೆಯೇ, ದೇಶದಿಂದ ಪಲಾಯನ ಮಾಡಲು ವಿಮಾನ ನಿಲ್ದಾಣಕ್ಕೆ ಬರುವವರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಪ್ರಾಣ ಉಳಿಸಿಕೊಳ್ಳಲು ಒಂದೇ ವಿಮಾನದಲ್ಲಿ ನೂಕು ನುಗ್ಗಲು ಉಂಟಾಗುತ್ತಿದೆ. ಈ ನಡುವೆಯೇ ವಿಮಾನ ನಿಲ್ದಾಣದಲ್ಲಿಯೂ ಗುಂಡಿನ ದಾಳಿ ನಡೆದಿದೆ. ಇದರಲ್ಲಿ ಐವರು ಅಫ್ಘನ್ನರು ಮೃತಪಟ್ಟಿದ್ದಾರೆ. ಇವರ ಮೃತ ದೇಹಗಳನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹೊತ್ತೊಯ್ದಿದ್ದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆದರೆ ಈ ಗುಂಡು ಹಾರಿಸಿದ್ದು ಯಾರು ಎಂಬ ಬಗ್ಗೆ ತನಿಖೆ ಶುರುವಾಗಿದೆ. ದೇಶ ಬಿಟ್ಟು ಹೋಗುತ್ತಿರುವ … Continue reading ಕಾಬುಲ್‌ ವಿಮಾನ ನಿಲ್ದಾಣದಲ್ಲಿ ಶೂಟ್‌ಔಟ್‌: ಐವರ ಸಾವು- ಪ್ರಾಣ ಉಳಿಸಿಕೊಳ್ಳಲು ಬಂದು ಹೆಣವಾದರು!