ಕಳ್ಳರಾಗಿದ್ರೆ ಕಾಂಗ್ರೆಸ್ ಇಷ್ಟವಾಗತ್ತೆ, ರಾಷ್ಟ್ರೀಯವಾದಿಗಳು ಬಿಜೆಪಿಗೆ ಮತ ಹಾಕ್ತಾರೆ- ವಿವಾದದಲ್ಲಿ ನಾಲ್ಕನೇ ಸೂತ್ರ!

ಮುಂಬೈ: ಸದಾ ಒಂದಿಲ್ಲೊಂದು ಹೇಳಿಕೆ ನೀಡುತ್ತಾ ವಿವಾದದಲ್ಲಿ ಸಿಲುಕುತ್ತಿರುವ ನಟಿ ಕಂಗನಾ ಕೆಲ ದಿನಗಳಿಂದ ಸುಮ್ಮನಿದ್ದರು. ಇದೀಗ ವಿವಾದಾತ್ಮಕ ಹೇಳಿಕೆಯೊಂದನ್ನು ಟ್ವೀಟ್‌ ಮಾಡಿ ಮತ್ತೆ ಸುದ್ದಿಯಲ್ಲಿದ್ದಾರೆ. ‘ಜೀವನದ ನಾಲ್ಕು ಸೂತ್ರಗಳನ್ನು ನೆನಪಿಡಿ’ ಎಂದು ಟ್ವೀಟ್‌ ಮಾಡಿರುವ ಅವರು, ಈ ಸೂತ್ರದಲ್ಲಿ ನಾಲ್ಕನೆಯ ಸೂತ್ರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಯಾರು ಮತ ಹಾಕುತ್ತಾರೆ ಎಂಬುದನ್ನು ಹೇಳಿದ್ದಾರೆ. ‘ನೀವು ಒಂದು ವೇಳೆ ಕಳ್ಳನಾಗಿದ್ದರೆ ನೀವು ಕಾಂಗ್ರೆಸ್ ಅನ್ನು ಇಷ್ಟಪಡುತ್ತೀರಿ. ಒಂದು ವೇಳೆ ನಿಜವಾದ ರಾಷ್ಟ್ರೀಯವಾದಿಯಾಗಿದ್ದರೆ ಬಿಜೆಪಿಗೆ ಮತ ಹಾಕುತ್ತೀರಿ’ ಎಂದು … Continue reading ಕಳ್ಳರಾಗಿದ್ರೆ ಕಾಂಗ್ರೆಸ್ ಇಷ್ಟವಾಗತ್ತೆ, ರಾಷ್ಟ್ರೀಯವಾದಿಗಳು ಬಿಜೆಪಿಗೆ ಮತ ಹಾಕ್ತಾರೆ- ವಿವಾದದಲ್ಲಿ ನಾಲ್ಕನೇ ಸೂತ್ರ!