ಡೆಂಘೆಯಿಂದ ಬೆಳಲಿ ಬೆಂಡಾದರೂ ಕ್ಯಾರೇ ಎನ್ನದ ‘ಇಂದಿರಾ ಗಾಂಧಿ’! ದೇಹಕ್ಕಷ್ಟೇ ಅನಾರೋಗ್ಯ ಎಂದ ನಟಿ

ಮುಂಬೈ: ಒಂದಿಲ್ಲೊಂದು ವಿವಾದಗಳಿಂದ ಸದಾ ಸುದ್ದಿಯಲ್ಲಿರುವ ನಟಿಯೆಂದರೆ ಕಂಗನಾ ರಣಾವತ್​. ಸದ್ಯ 1975ರ ತುರ್ತು ಪರಿಸ್ಥಿತಿಯ ಕುರಿತು ನಡೆಯುತ್ತಿರುವ ‘ಎಮರ್ಜೆನ್ಸಿ’ ಚಿತ್ರದ ಶೂಟಿಂಗ್​ನಲ್ಲಿ ನಟಿ ಬಿಜಿ. ಈ ಚಿತ್ರದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರವನ್ನು ನಿರ್ವಹಿಸುತ್ತಿರುವ ಕಂಗನಾ ಅವರಿಗೆ ತೀವ್ರ ಸ್ವರೂಪದಲ್ಲಿ ಡೆಂಘೆ ಕಾಡುತ್ತಿದೆ. ಇಷ್ಟಾದರೂ ಕೂಡ ನಟಿ ‘ಎಮರ್ಜೆನ್ಸಿ’ ಚಿತ್ರೀಕರಣವನ್ನು ನಿಲ್ಲಿಸಲಿಲ್ಲ. ಈ ಚಿತ್ರದಲ್ಲಿ ಈಕೆ ನಾಯಕಿ ಮಾತ್ರವಲ್ಲ, ಚಿತ್ರದ ನಿರ್ದೇಶಕಿ ಕೂಡ ಇವರೇ. ಕಂಗನಾ ದೇಹದಲ್ಲಿ ಬಿಳಿ ರಕ್ತ ಕಣಗಳ ಸಂಖ್ಯೆ ಕಡಿಮೆಯಾಗಿದ್ದು, … Continue reading ಡೆಂಘೆಯಿಂದ ಬೆಳಲಿ ಬೆಂಡಾದರೂ ಕ್ಯಾರೇ ಎನ್ನದ ‘ಇಂದಿರಾ ಗಾಂಧಿ’! ದೇಹಕ್ಕಷ್ಟೇ ಅನಾರೋಗ್ಯ ಎಂದ ನಟಿ