‘ನಿಜವಾದ ಹೋರಾಟಗಾರರ ಕೊಂದ ಬ್ರಿಟಿಷರನ್ನು ಬಿಟ್ಟದ್ದೇಕೆ? ಚರ್ಚಿಲ್‌ನನ್ನು ಹೀರೋ ಮಾಡಿದ್ದೇಕೆ? ನೆಹರೂ ಪತ್ರ ಓದಿದ್ದೀರಾ? ತಪ್ಪು ನನ್ನದಾ?’

ನವದೆಹಲಿ: 1947ರಲ್ಲಿ ನಮಗೆ ಸಿಕ್ಕಿದ್ದು ಭಿಕ್ಷೆ, 2014ರಲ್ಲಿ (ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ) ಸಿಕ್ಕಿದ್ದೇ ನಿಜವಾದ ಸ್ವಾತಂತ್ರ್ಯ ಎಂದು ಹೇಳುವ ಮೂಲಕ ಭಾರಿ ವಿವಾದ ಸೃಷ್ಟಿಸಿರುವ ನಟಿ ಕಂಗನಾ ರಣಾವತ್‌ ತಮ್ಮ ಮಾತಿನ ಚಾಟಿಯನ್ನು ಮುಂದುವರೆಸಿದ್ದಾರೆ. ಇವರ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿ ಅವರಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್‌ ಪಡೆಯಬೇಕು ಎಂಬ ಕೂಗು ಒಂದು ವರ್ಗದಿಂದ ಕೇಳಿಬರುತ್ತಿದೆ. ಮಾತ್ರವಲ್ಲದೇ ಕಂಗನಾ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂದು ಜಾಲತಾಣದಲ್ಲಿ ಭಾರಿ … Continue reading ‘ನಿಜವಾದ ಹೋರಾಟಗಾರರ ಕೊಂದ ಬ್ರಿಟಿಷರನ್ನು ಬಿಟ್ಟದ್ದೇಕೆ? ಚರ್ಚಿಲ್‌ನನ್ನು ಹೀರೋ ಮಾಡಿದ್ದೇಕೆ? ನೆಹರೂ ಪತ್ರ ಓದಿದ್ದೀರಾ? ತಪ್ಪು ನನ್ನದಾ?’