ಗುಜರಾತ್‌ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಬಾಯಲ್ಲಿ ಕನ್ನಡ- ಕಕ್ಷಿದಾರ ಕಕ್ಕಾಬಿಕ್ಕಿ

ಅಹಮದಾಬಾದ್: ಹೈಕೋರ್ಟ್‌ ಸೇರಿದಂತೆ ಎಲ್ಲಾ ನ್ಯಾಯಾಲಯಗಳಲ್ಲಿಯೂ ಆಯಾ ರಾಜ್ಯಗಳ ಭಾಷೆಗಳನ್ನೇ ಕಡ್ಡಾಯ ಮಾಡಬೇಕು ಎಂದು ಕೆಲ ದಶಕಗಳಿಂದ ಹೋರಾಟ ನಡೆಯುತ್ತಲೇ ಇದೆ. ಅಧೀನ ಕೋರ್ಟ್‌ಗಳಲ್ಲಿ ಈ ನಿಯಮ ಪಾಲನೆ ಮಾಡುತ್ತಿದ್ದಾರೆಯಾದರೂ ಹೈಕೋರ್ಟ್‌ಗಳಲ್ಲಿ ಇದು ಕಷ್ಟ. ಇದಕ್ಕೆ ಕಾರಣ, ಬೇರೆ ಬೇರೆ ರಾಜ್ಯಗಳಿಂದ ಸ್ಥಳೀಯ ನ್ಯಾಯಮೂರ್ತಿಗಳು ನೇಮಕಗೊಳ್ಳುವ ಕಾರಣದಿಂದಾಗಿ ಹೈಕೋರ್ಟ್‌, ಸುಪ್ರೀಂಕೋರ್ಟ್‌ಗಳಲ್ಲಿ ಅಧಿಕೃತ ಭಾಷೆಯನ್ನಾಗಿ ಇಂಗ್ಲಿಷ್‌ ಬಳಕೆ ಮಾಡಲಾಗುತ್ತಿದೆ. ಅಪರೂಪ ಪ್ರಕರಣಗಳಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿಗಳು ಅದೇ ರಾಜ್ಯದವರಾಗಿದ್ದು, ಅಲ್ಲಿಯ ಭಾಷೆ ಬರುತ್ತಿದ್ದರೆ ಸ್ಥಳೀಯ ಭಾಷೆಗಳನ್ನು ವಿಚಾರಣೆ ವೇಳೆ ಬಳಸುವುದುಂಟು. … Continue reading ಗುಜರಾತ್‌ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಬಾಯಲ್ಲಿ ಕನ್ನಡ- ಕಕ್ಷಿದಾರ ಕಕ್ಕಾಬಿಕ್ಕಿ