ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯೆ ಹೀಗಿತ್ತು…

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಂಘಟನಾತ್ಮಕವಾಗಿ ಬದಲಾವಣೆ ಗೊತ್ತಿಲ್ಲ. ಪಕ್ಷದ ಹಾಲಿ ರಾಜ್ಯಾಧ್ಯಕ್ಷರನ್ನು ಮುಂದುವರಿಸಬೇಕೆ, ಬೇಡವೆ ಎಂಬ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನುಣುಚಿಕೊಂಡರು. ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ಬಳಿ ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿ ಹಾಲಿ ಅಧ್ಯಕ್ಷರು‌ ಮೂರು ವರ್ಷಗಳನ್ನು ಪೂರೈಸಿದ್ದಾರೆ. ಇಡೀ ರಾಜ್ಯ ಹಲವು ಬಾರಿ ಸುತ್ತಾಡಿ‌ ಬೂತ್ ಮಟ್ಟದಿಂದ ಪಕ್ಷದ ಸಂಘಟನೆಗೆ ಶ್ರಮ, ಗ್ರಾಮ ಪಂಚಾಯಿತಿ ಸೇರಿ ಹಲವು ಚುನಾವಣೆಗಳನ್ನು ಸಮರ್ಥವಾಗಿ … Continue reading ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯೆ ಹೀಗಿತ್ತು…