ಸಿಇಟಿ ಪರೀಕ್ಷೆಯ ದಿನಾಂಕ ಫಿಕ್ಸ್‌: ಈ ಅಂಕಗಳ ಆಧಾರದ ಮೇಲೆಯೇ ರ‍್ಯಾಂಕ್- ಎಕ್ಸಾಂ ವಿಶೇಷತೆಗಳೇನು?

ಬೆಂಗಳೂರು: ವೃತ್ತಿಪರ ಕೋರ್ಸ್ ಸೀಟು ಹಂಚಿಕೆಗೆ ಈ ವರ್ಷ ಕೇವಲ ಸಿಇಟಿ ಪರೀಕ್ಷೆಯ ಅಂಕಗಳೇ ಮಾನದಂಡವನ್ನಾಗಿ ಪರಿಗಣಿಸುವುದಾಗಿ ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಇಲಾಖೆ ಸಚಿವ ಅಶ್ವತ್ಥನಾರಾಯಣ ಅಶ್ವತ್ಥನಾರಾಯಣ ಹೇಳಿದ್ದಾರೆ. ಇಂದು ನಡೆದ ಸಭೆಯಲ್ಲಿ ಮಾತನಾಡಿದ ರಾಜ್ಯಾದ್ಯಂತ ಕೆಸಿಇಟಿ ಪರೀಕ್ಷೆಯನ್ನು 500ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಆಗಸ್ಟ್ 28, 29 ಹಾಗೂ 30ರಂದು ನಡೆಸಲಾಗುವುದು ಎಂದರು. ಇಷ್ಟು ವರ್ಷ ಸೀಟು ಹಂಚಿಕೆಗೆ ಪಿಯುಸಿಯ ಶೇ.50 ಅಂಕ ಪರಿಗಣಿಸಲಾಗುತ್ತಿತ್ತು. ಆದರೆ ಈ ಬಾರಿ ಕೇವಲ ಸಿಇಟಿ ಅಂಕಗಳೇ ಮಾನದಂಡವಾಗಲಿದೆ. ಪದವಿ ಕಾಲೇಜುಗಳಿಗೆ, … Continue reading ಸಿಇಟಿ ಪರೀಕ್ಷೆಯ ದಿನಾಂಕ ಫಿಕ್ಸ್‌: ಈ ಅಂಕಗಳ ಆಧಾರದ ಮೇಲೆಯೇ ರ‍್ಯಾಂಕ್- ಎಕ್ಸಾಂ ವಿಶೇಷತೆಗಳೇನು?