ಪ್ರಧಾನಿ ಹುದ್ದೆಗೆ ಇನ್ನೊಂದು ‘ಕಣ್ಣು’? ಹೊಸ ಪಕ್ಷದ ಹೆಸರು ಘೋಷಿಸಿದ ಕೆಸಿಆರ್​: ಕುಮಾರಸ್ವಾಮಿಯೂ ಸಾಥ್​…

ಹೈದರಾಬಾದ್(ತೆಲಂಗಾಣ): 2024ರಲ್ಲಿ ನಡೆಯುವ ಚುನಾವಣೆಯ ಮೇಲೆ ಎಲ್ಲಾ ರಾಜಕೀಯ ಪಕ್ಷಗಳ ಕಣ್ಣು ನೆಟ್ಟಿವೆ. ಅದರಲ್ಲಿಯೂ ಪ್ರಧಾನಿಯ ಹುದ್ದೆಗೆ ಆಕಾಂಕ್ಷಿಗಳಾಗುವವರ ಪಟ್ಟಿ ದಿನೇ ದಿನೇ ಏರುತ್ತಲೇ ಇದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರೋಕ್ಷವಾಗಿ ಇದಾಗಲೇ ಈ ಹುದ್ದೆಯ ಮೇಲೆ ತಮಗಿರುವ ಆಕಾಂಕ್ಷೆಯ ಕುರಿತು ಹೇಳಿದ್ದಾರೆ. ಇದೀಗ ಇದಕ್ಕೆ ಮತ್ತೊಂದು ಸೇರ್ಪಡೆ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ​ರಾವ್​ (ಕೆಸಿಆರ್​)! ರಾಷ್ಟ್ರ ರಾಜಕಾರಣದ ಮೇಲೆ ಕಣ್ಣಿಟ್ಟಿರುವ ಕೆ. ಚಂದ್ರಶೇಖರ್ ​ರಾವ್​ ಅವರು … Continue reading ಪ್ರಧಾನಿ ಹುದ್ದೆಗೆ ಇನ್ನೊಂದು ‘ಕಣ್ಣು’? ಹೊಸ ಪಕ್ಷದ ಹೆಸರು ಘೋಷಿಸಿದ ಕೆಸಿಆರ್​: ಕುಮಾರಸ್ವಾಮಿಯೂ ಸಾಥ್​…