ಪುರುಷರು ಸ್ತ್ರೀಯರ ಬಳಿ, ಸ್ತ್ರೀಯರು ಪುರುಷರ ಬಳಿ ಮಸಾಜ್‌ ಮಾಡಿಸಿಕೊಳ್ಳುವಂತಿಲ್ಲ- ಹೊಸ ರೂಲ್ಸ್‌ ತಂದ ಕೇಜ್ರಿ

ನವದೆಹಲಿ: ಇನ್ನುಮುಂದೆ ಸ್ಪಾ, ಮಸಾಜ್‌ ಸೆಂಟರ್‌ಗಳಲ್ಲಿ ಪುರುಷರು ಮಹಿಳೆಯರ ಬಳಿ, ಮಹಿಳೆಯರು ಪುರುಷರ ಬಳಿ ಮಸಾಜ್‌ ಮಾಡಿಸಿಕೊಳ್ಳುವಂತಿಲ್ಲ. ಇಂಥದ್ದೊಂದು ಆದೇಶ ಹೊರಟಿರುವುದು ದೆಹಲಿಯಲ್ಲಿ. ಸ್ಪಾ ಸೆಂಟರ್​ಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇಂಥದ್ದೊಂದು ಮಾರ್ಗಸೂಚಿ ಜಾರಿಗೆ ತರಲಾಗಿದೆ. ಕೆಲವು ತಿಂಗಳುಗಳಿಂದ ಸ್ಪಾ ಸೆಂಟರ್‌ಗಳಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್​ ಗವರ್ನರ್​​ ಅನಿಲ್​ ಬೈಜಾಲ್​​​ ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ. ಇದರ ಅನ್ವಯ ಸ್ಪಾ ಕೇಂದ್ರಗಳಲ್ಲಿ … Continue reading ಪುರುಷರು ಸ್ತ್ರೀಯರ ಬಳಿ, ಸ್ತ್ರೀಯರು ಪುರುಷರ ಬಳಿ ಮಸಾಜ್‌ ಮಾಡಿಸಿಕೊಳ್ಳುವಂತಿಲ್ಲ- ಹೊಸ ರೂಲ್ಸ್‌ ತಂದ ಕೇಜ್ರಿ