ಕೇರಳದ ಸಿಎಂ ಮೊಗದಲ್ಲಿ ಭಾರಿ ಹರ್ಷ: ಎಲ್‌ಡಿಎಫ್‌ ಮೈತ್ರಿಕೂಟ 78 ಕ್ಷೇತ್ರಗಳಲ್ಲಿ ದಾ‍ಪುಗಾಲು

ತಿರುವನಂತಪುರ: ಕೇರಳದಲ್ಲಿ ಅಧಿಕಾರದಲ್ಲಿರುವ ಎಡಪಕ್ಷ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌ (ಎಲ್‌ಡಿಎಫ್) ಅಧಿಕಾರಕ್ಕೆ ಬರುವುದಾಗಿ ಇದಾಗಲೇ ಚುನಾವಣಾಪೂರ್ವ ಸಮೀಕ್ಷೆಗಳು ಹೇಳಿರುವಂತೆ ಆರಂಭಿಕ ಎಣಿಕೆಗಳಲ್ಲಿ ಎಲ್‍ಡಿಎಫ್ ಮೈತ್ರಿಕೂಟ ಮುನ್ನಡೆಯಲ್ಲಿದೆ. ಈ ಮೂಲಕ ಕೇರಳದಲ್ಲಿ ಮತ್ತೆ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅಧಿಕಾರಕ್ಕೆ ಏರುವ ಸಾಧ್ಯತೆ ಹೆಚ್ಚಿದೆ ಎಂದೇ ಬಣ್ಣಿಸಲಾಗುತ್ತಿದೆ. ಇದುವರೆಗೆ ನಡೆದ ಮತ ಎಣಿಕೆಯಲ್ಲಿ ಎಲ್‌ಡಿಎಫ್‌ 78 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಎರಡನೆಯ ಸ್ಥಾನದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಇದ್ದು, 57 ಕ್ಷೇತ್ರಗಳಲ್ಲಿ ಇದು ಮುನ್ನಡೆಯಲ್ಲಿದೆ. ಬಿಜೆಪಿ ಕೆವಲ ಮೂರು … Continue reading ಕೇರಳದ ಸಿಎಂ ಮೊಗದಲ್ಲಿ ಭಾರಿ ಹರ್ಷ: ಎಲ್‌ಡಿಎಫ್‌ ಮೈತ್ರಿಕೂಟ 78 ಕ್ಷೇತ್ರಗಳಲ್ಲಿ ದಾ‍ಪುಗಾಲು