ಬಿಜೆಪಿ ಸೇರಿದ ಖುಷ್ಬೂ: ಅನುಮಾನಗಳಿಗೆ ತೆರೆ ಎಳೆದ ನಟಿ

ಚೆನ್ನೈ: ಕಾಂಗ್ರೆಸ್​ನ ಮಾಜಿ  ರಾಷ್ಟ್ರೀಯ ವಕ್ತಾರೆ, ಬಹುಭಾಷಾ ನಟಿ ಖುಷ್ಬೂ ಕೊನೆಗೂ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ಪತ್ರ ರವಾನಿಸಿದ್ದ ಖುಷ್ಬೂ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಎದ್ದಿದ್ದ ಪ್ರಶ್ನೆ, ಅನುಮಾನಗಳು ಇದೀಗ ಬಗೆಹರಿದಂತಾಗಿದೆ. ಹಣೆಗೆ ದೊಡ್ಡ ತಿಲಕವಿಟ್ಟು ತಮ್ಮ ಟ್ವೀಟರ್‌ ಖಾತೆಯಲ್ಲಿ ತಿಲಕವೇ ಎದ್ದುಕಾಣುವಂಥ ಫೋಟೋ ಹಾಕಿಕೊಂಡಿದ್ದ ಖುಷ್ಬೂ, ಹಲವರು ನನ್ನಲ್ಲಿ ಬದಲಾವಣೆಗಳನ್ನು ಗುರುತಿಸುತ್ತಿದ್ದಾರೆ. ನಾವೆಲ್ಲರೂ ಕಲಿಯುತ್ತಾ ಬೆಳೆಯುತ್ತೇವೆ, ಇಷ್ಟ-ಅನಿಷ್ಟ, ಯೋಚನೆ ಮತ್ತು ಸಿದ್ಧಾಂತಗಳು ಹೊಸ ಕನಸಿನೊಂದಿಗೆ … Continue reading ಬಿಜೆಪಿ ಸೇರಿದ ಖುಷ್ಬೂ: ಅನುಮಾನಗಳಿಗೆ ತೆರೆ ಎಳೆದ ನಟಿ