ಬಿಜೆಪಿ ಸಂಸದೆ, ನಟಿ ಕಿರಣ್​ ಖೇರ್ ಜನತೆ ಮುಂದೇಕೆ ಕಾಣಿಸಿಕೊಳ್ಳುತ್ತಿಲ್ಲ? ಪಕ್ಷ ನೀಡಿದೆ ನೋಡಿ ಈ ಉತ್ತರ…

ನವದೆಹಲಿ: ಚಂಡೀಗಢ ಕ್ಷೇತ್ರದ ಬಿಜೆಪಿ ಸಂಸದೆಯಾಗಿರುವ, ನಟಿ ಕಿರಣ್​ ಖೇರ್​ ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ. 68 ವರ್ಷದ ಕಿರಣ್​ ಖೇರ್​ ಅವರು ಮುಂಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಅರುಣ್​ ಸೂದ್​ ತಿಳಿಸಿದ್ದಾರೆ. ಕಿರಣ್​ ಅವರು ಖ್ಯಾತ ನಟ ಅನುಪಮ್​ ಖೇರ್​ ಅವರ ಪತ್ನಿ. ಕಿರಣ್​ ಅವರಿಗೆ ಮಲ್ಟಿಪಲ್​ ಮೈಲೋಮಾದಿಂದ ಬಳಲುತ್ತಿದ್ದು, ಇದು ಒಂದು ರೀತಿಯ ರಕ್ತದ ಕ್ಯಾನ್ಸರ್​ ಆಗಿದೆ. ಕಳೆದ ವರ್ಷದಿಂದ ಅವರು ಈ ಕ್ಯಾನ್ಸರ್​ಗೆ ಚಿಕಿತ್ಸೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ. ಸಂಸದೆಯಾಗಿರುವ ಕಿರಣ್​ … Continue reading ಬಿಜೆಪಿ ಸಂಸದೆ, ನಟಿ ಕಿರಣ್​ ಖೇರ್ ಜನತೆ ಮುಂದೇಕೆ ಕಾಣಿಸಿಕೊಳ್ಳುತ್ತಿಲ್ಲ? ಪಕ್ಷ ನೀಡಿದೆ ನೋಡಿ ಈ ಉತ್ತರ…