ಪ್ರಾಣಾಪಾಯದಿಂದ ಪಾರಾದ ಕಿರಣ್​ ರಾಜ್​: ದೃಷ್ಟಿ ಹೆಚ್ಚಾಯ್ತು ಎಂದು ಬರೆದುಕೊಂಡ ನಟ

ಬೆಂಗಳೂರು: ಕಿರುತೆರೆಯ `ಕನ್ನಡತಿ’ ಸೀರಿಯಲ್ ಮೂಲಕ ಮನೆ ಮಾತಾಗಿರುವ ನಟ ಕಿರಣ್ ರಾಜ್ ಅವರ ಮೊದಲ ಚಿತ್ರ `ಬಡ್ಡೀಸ್’ ಬಿಡುಗಡೆಗೆ ರೆಡಿಯಾಗಿದೆ. ಆದರೆ ಈ ನಡುವೆಯೇ ಭಾರಿ ಆಘಾತಕಾರ ಘಟನೆಯೊಂದು ನಡೆದಿದೆ. ಅದೇನೆಂದರೆ ಚಿತ್ರದ ಪ್ರಮೋಷನ್​ ಸಲುವಾಗಿ ಉತ್ತರ ಕರ್ನಾಟಕದ ಭಾಗಗಳಲ್ಲಿ ತೆರಳುತ್ತಿದ್ದಾಗ ಅವಘಡವೊಂದು ಸಂಭವಿಸಿದೆ. ಬೆಳಗಾವಿಯ ಕಾಲೇಜ್‌ವೊಂದರಲ್ಲಿ ಭೇಟಿ ನೀಡುವ ವೇಳೆ ಪ್ರಚಾರಕ್ಕಾಗಿ ರೆಡಿ ಮಾಡಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಬಿದ್ದು, ವಾಹನ ಜಖಂ ಆಗಿದೆ. ಅದೃಷ್ಟವಶಾತ್​ ಕಿರಣ್ ರಾಜ್ ಮತ್ತು ತಂಡ ಅಪಾಯದಿಂದ … Continue reading ಪ್ರಾಣಾಪಾಯದಿಂದ ಪಾರಾದ ಕಿರಣ್​ ರಾಜ್​: ದೃಷ್ಟಿ ಹೆಚ್ಚಾಯ್ತು ಎಂದು ಬರೆದುಕೊಂಡ ನಟ