ಕಿರಿಕ್ ಪಾರ್ಟಿ ಚಿತ್ರತಂಡಕ್ಕೆ ಶುರುವಾಯ್ತು ಕಿರಿಕಿರಿ: ರಕ್ಷಿತ್​ ಶೆಟ್ಟಿ, ರಿಷಬ್​ ಶೆಟ್ಟಿಗೆ ಕೋರ್ಟ್​ ವಾರೆಂಟ್​

ಬೆಂಗಳೂರು: 2016ರಲ್ಲಿ ಬಿಡುಗಡೆಗೊಂಡಿದ್ದ ಪ್ರಸಿದ್ಧ ಚಲನಚಿತ್ರ ಕಿರಿಕ್​ ಪಾರ್ಟಿಗೆ ಇದೀಗ ಕಿರಿಕಿರಿ ಶುರುವಾಗಿದೆ. ಇದಕ್ಕೆ ಕಾರಣ, ಕೋರ್ಟ್​ನಿಂದ ಇಡೀ ಚಿತ್ರತಂಡಕ್ಕೆ ಜಾಮೀನುರಹಿತ ವಾರೆಂಟ್​ ಜಾರಿ ಮಾಡಲಾಗಿದೆ. ಕಿರಿಕ್ ಪಾರ್ಟಿ ಚಿತ್ರದಲ್ಲಿ ಲಹರಿ ಹಾಡುಗಳ ಅಕ್ರಮ ಬಳಕೆ ಮಾಡಿದ್ದ ಆರೋಪವನ್ನು ಚಿತ್ರತಂಡ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕ ರಿಷಬ್ ಶೆಟ್ಟಿ, ಚಿತ್ರ ನಟ ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ ಸ್ಟುಡೀಯೋಸ್ ಆರೋಪಿಗಳ ಸ್ಥಾನದಲ್ಲಿ ನಿಂತಿದ್ದು ಎಲ್ಲರಿಗೂ ವಾರೆಂಟ್​ ಜಾರಿ ಮಾಡಿ 9 ನೇ … Continue reading ಕಿರಿಕ್ ಪಾರ್ಟಿ ಚಿತ್ರತಂಡಕ್ಕೆ ಶುರುವಾಯ್ತು ಕಿರಿಕಿರಿ: ರಕ್ಷಿತ್​ ಶೆಟ್ಟಿ, ರಿಷಬ್​ ಶೆಟ್ಟಿಗೆ ಕೋರ್ಟ್​ ವಾರೆಂಟ್​