ಕಚೇರಿಯಲ್ಲಿಯೇ ಕುಷ್ಟಗಿ ತಹಶೀಲ್ದಾರನಿಂದ ‘ಕಿಸ್‌’ ಪಡೆದ ಸಂತ್ರಸ್ತೆಯಿಂದ ಇದೀಗ ದೂರು ದಾಖಲು

ಕುಷ್ಟಗಿ: ಕೊಪ್ಪಳ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಗುರುಬಸವರಾಜ್‌ ಎರಡು ತಿಂಗಳ ಹಿಂದೆ ಕುಷ್ಟಗಿ ತಹಶೀಲ್ದಾರರಾಗಿದ್ದ ವೇಳೆ ಕಚೇರಿಯಲ್ಲಿ ನಡೆಸಿದ್ದ ಕಿಸ್ಸಿಂಗ್‌ ಪ್ರಕರಣ ಇದೀಗ ಬೆಳಕಿಗೆ ಬಂದು ಸಾಕಷ್ಟು ವೈರಲ್‌ ಆಗಿದೆ. ಎರಡು ತಿಂಗಳ ಹಿಂದೆ ನಡೆದಿರುವ ಈ ಘಟನೆ ಇದೀಗ ವೈರಲ್‌ ಆಗುತ್ತಿದ್ದಂತೆಯೇ ಮಹಿಳೆ ಗುರುಬಸವರಾಜ್‌ ವಿರುದ್ಧ ದೂರು ದಾಖಲು ಮಾಡಿದ್ದಾರೆ. ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿಗೆ ಕಚೇರಿಯ ಒಳಗೇ ಮುತ್ತುಕೊಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎರಡು ದಿನಗಳಿಂದ ಅದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. … Continue reading ಕಚೇರಿಯಲ್ಲಿಯೇ ಕುಷ್ಟಗಿ ತಹಶೀಲ್ದಾರನಿಂದ ‘ಕಿಸ್‌’ ಪಡೆದ ಸಂತ್ರಸ್ತೆಯಿಂದ ಇದೀಗ ದೂರು ದಾಖಲು