ಉದ್ದ ತೋಳಿನ ಶರ್ಟ್ ಧರಿಸಿ ಬಂದ ಪರೀಕ್ಷಾರ್ಥಿಗಳಿಗೆ ಕೆಪಿಟಿಸಿಎಲ್ ನೀಡಿತು ಶಾಕ್​! ಬಟ್ಟೆ ಕಟ್​ ಕಟ್​

ಕೊಪ್ಪಳ: ರಾಜ್ಯಾದ್ಯಂತ ಇಂದು ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ನಡೆಯುತ್ತಿದೆ. ಕೊಪ್ಪಳದಲ್ಲಿ ಪರೀಕ್ಷೆ ಬರೆಯಲು ತುಂಬು ತೋಳಿನ ಅಂಗಿ ಹಾಕಿಕೊಂಡು ಬಂದವರಿಗೆ ಪರೀಕ್ಷಾ ಸಿಬ್ಬಂದಿ ತೋಳು ಕತ್ತರಿಸುವ ಮೂಲಕ ಶಾಕ್ ನೀಡಿದ್ದಾರೆ. ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ಇತರ ನೇಮಕಾತಿ ಪರೀಕ್ಷೆಗಳಿಗೆ ಕಟ್ಟುನಿಟ್ಟಿನ ಕಟ್ಟಳೆ ವಿಧಿಸಲಾಗಿದೆ. ಇಂದು ನಡೆಯುತ್ತಿರುವ ಪರೀಕ್ಷೆಗೆ ತುಂಬು ತೋಳಿನ ಅಂಗಿ ಹಾಕಿ ಬಂದವರನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿಲ್ಲ. ಬೇರೆ ಶರ್ಟ್ ಧರಿಸಿ ಬರುವಂತೆ ಸೂಚಿಸಲಾಗಿದೆ. ದೂರದೂರಿಂದ ಬಂದವರಿಗೆ ಬದಲಿ ಶರ್ಟ್ ಇಲ್ಲದಿದ್ದರೆ, … Continue reading ಉದ್ದ ತೋಳಿನ ಶರ್ಟ್ ಧರಿಸಿ ಬಂದ ಪರೀಕ್ಷಾರ್ಥಿಗಳಿಗೆ ಕೆಪಿಟಿಸಿಎಲ್ ನೀಡಿತು ಶಾಕ್​! ಬಟ್ಟೆ ಕಟ್​ ಕಟ್​